ಸಚಿವ ಡಿ.ಕೆ.ಶಿವಕುಮಾರ್ 
ರಾಜ್ಯ

ಸೆಲ್ಫಿ ತೆಗೆಯಲು ಯತ್ನಿಸಿದ ಯುವಕನ ಮೇಲೆ ಸಿಡಿಮಿಡಿಗೊಂಡ ಸಚಿವ ಡಿ.ಕೆ.ಶಿವಕುಮಾರ್

ಸೆಲ್ಫಿ ತೆಗೆದುಕೊಳ್ಳಲು ಯತ್ನ ನಡೆಸಿದ್ದ ಯುವಕನೊಬ್ಬನ ಸಚಿವ ಡಿ.ಕೆ.ಶಿವಕುಮಾರ್ ಕೆಂಡಾಮಂಡಲಗೊಂಡಿರುವ ಘಟನೆ ಸೋಮವಾರ ನಡೆದಿದೆ...

ಬೆಳಗಾವಿ: ಸೆಲ್ಫಿ ತೆಗೆದುಕೊಳ್ಳಲು ಯತ್ನ ನಡೆಸಿದ್ದ ಯುವಕನೊಬ್ಬನ ಸಚಿವ ಡಿ.ಕೆ.ಶಿವಕುಮಾರ್ ಕೆಂಡಾಮಂಡಲಗೊಂಡಿರುವ ಘಟನೆ ಸೋಮವಾರ ನಡೆದಿದೆ. 
ಡಿ.ಕೆ.ಶಿವಕುಮಾರ್ ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಹತ್ತಿರ ಬಂದಿರುವ ಯುವಕನೊಬ್ಬ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಯತ್ನ ನಡೆಸಿದ್ದ. ಇದರಿಂದ ಡಿ.ಕೆ. ಶಿವಕುಮಾರ್ ಅವರು ಕೆಂಡಾಮಂಡಲಗೊಂಡಿದ್ದಾರೆ. 
ಬಳಿಕ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಸಾಮಾನ್ಯ ಪರಿಜ್ಞಾನವೆಂಬುದು ಇರಬೇಕು. ಮಾಧ್ಯಮಗಳೊಂದಿಗೆ ಮಾತನಾಡುತ್ತಾ ನಾನು ನನ್ನ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಬಂದು ಸೆಲ್ಫಿ ಹೇಗೆ ಕ್ಲಿಕ್ಕಿಸುತ್ತಾನೆ? ಇದೆಲ್ಲಾ ಸಾಮಾನ್ಯ ಪ್ರಕರಣಗಳು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel