ಮಡೆಸ್ನಾನ 
ರಾಜ್ಯ

ಕಂಬಳ, ಮೌಢ್ಯ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ ಅಂಗೀಕಾರ

ಗ್ರಾಮೀಣ ಕ್ರೀಡೆ ಕಂಬಳ ಹಾಗೂ ಮೌಢ್ಯ ನಿಷೇಧ ಕಾಯ್ದೆಗಳಿಗೆ ವಿಧಾನ ಪರಿಷತ್ ಬುಧವಾರ ಒಪ್ಪಿಗೆ ನೀಡಿತು...

ಬೆಳಗಾವಿ: ಗ್ರಾಮೀಣ ಕ್ರೀಡೆ ಕಂಬಳ ಹಾಗೂ ಮೌಢ್ಯ ನಿಷೇಧ ಕಾಯ್ದೆಗಳಿಗೆ ವಿಧಾನ ಪರಿಷತ್ ಬುಧವಾರ ಒಪ್ಪಿಗೆ ನೀಡಿತು. 
ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿದ್ದ ಈ ಎರಡೂ ವಿಧೇಯಕಗಳಿಗೆ ನಿನ್ನೆ ವಿಧಾನ ಪರಿಷತ್ ನಲ್ಲೂ ಅಂಗೀಕಾರ ದೊರೆಯಿತು. 
ಮೌಢ್ಯ ನಿಷೇಧ ಕಾಯ್ದೆಯಲ್ಲಿ ಕೇವಲ ಹಿಂದೂ ಧರ್ಮದ ಆಚರಣೆಗಳನ್ನು ಗುರಿಯಾಗಿರಿಸಿಕೊಳ್ಳಲಾಗಿದೆ. ಇತರೆ ಧರ್ಮಗಳಲ್ಲಿ ಇರುವ ಅನಿಷ್ಟ ಪದ್ಧತಿಗಳನ್ನು ನಿಷೇಧಿಸಬೇಕು ಎಂಬ ಪ್ರತಿಪಕ್ಷಗಳ ಒತ್ತಾಯಕಕೆ ಮಣಿದ ಸರ್ಕಾರ, ನಿಯಮ ರೂಪಿಸುವ ವೇಳೆ ಇಂತಹ ಹಿಂದೂಯೇತರ ಧರ್ಮಗಳಲ್ಲಿ ದುಷ್ಟ ಪದ್ಧತಿಗಳು ಕಂಡು ಬಂದರೆ ಅಂತಹವುಗಳನ್ನು ಸೇರ್ಪಡೆ ಮಾಡುವುದಾಗಿ ಭರವಸೆ ನೀಡಿತು. ಈ ಭರವಸೆ ನಂತರ ಸದನ ವಿಧೇಯಕಕ್ಕೆ ಅಂಗೀಕಾರ ನೀಡಿತು. 
ವಿಧೇಯಕದ ಮೇಲೆ ಬುಧವಾರ ಮೂರುವರೆ ಗಂಟೆಗಳ ಕಾಲ ನಡೆದ ಸುದೀರ್ಘ ಚರ್ಚೆಯಲ್ಲಿ ಪಾಲ್ಗೊಂಡ ಬಹುತೇಕ ಸದಸ್ಯರು ವಿಧೇಯಕವನ್ನು ಸ್ವಾಗತಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

'ಡೊನಾಲ್ಡ್ ಟ್ರಂಪ್ ಜೊತೆ ಚರ್ಚೆ ಮಾಡುವ ಉದ್ದೇಶ ನನಗಿಲ್ಲ': ಪೋಪ್ ಲಿಯೋ XIV

ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿಗೆ CM ಗದ್ದುಗೆ! ನಾಳೆ ನಿತೀಶ್ ರಾಜೀನಾಮೆ? ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

SCROLL FOR NEXT