ರಾಣಿಬೆನ್ನೂರು: ಹಲಗೇರಿ ಬಳಿ ಭೀಕರ ಅಪಘಾತ, ಆರು ಸಾವು 
ರಾಜ್ಯ

ರಾಣಿಬೆನ್ನೂರು: ಹಲಗೇರಿ ಬಳಿ ಭೀಕರ ಅಪಘಾತ, ಆರು ಸಾವು

ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ, ಸ್ಥಳದಲ್ಲೇ ಆರು ಮಂದಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕು ಹಲಗೇರಿ ಬಳಿ ನಡೆದಿದೆ.

ರಾಣಿಬೆನ್ನೂರು: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ, ಸ್ಥಳದಲ್ಲೇ ಆರು ಮಂದಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕು ಹಲಗೇರಿ ಬಳಿ ನಡೆದಿದೆ. ಇಂದು ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ.
ನಾಗರಾಜ ಪೂಜಾರ(24), ನಾಗಮ್ಮ(35), ಗೌರಮ್ಮ(38), ಪೂರ್ಣಿಮಾ(21), ಗಂಗಮ್ಮ(37), ನಾಗಮ್ಮ(39) ಸಾವನ್ನಪ್ಪಿದವರೆಂದು ಗುರುತಿಸಲಾಗಿದೆ. 
ಮೃತರು ರಾಣಿಬೆನ್ನೂರು ತಾಲೂಕಿನ ಕುಮಾರಪಟ್ಟಣ, ಮಾಕನೂರು ಮತ್ತು ಕೋಡಿಯಾಲ ಗ್ರಾಮಸ್ಥರು  ಎನ್ನಲಾಗಿದ್ದು ಹುಟ್ಟು ಹಬ್ಬಕ್ಕೆಂದು ಸಿಗಂಧೂರಿಗೆ ತೆರಳಿದ್ದರು. ಅಲ್ಲಿಂದ ಹಿಂತಿರುಗುವಾಗ ಈ ಭೀಕರ ಘಟನೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂದವರನ್ನು ರಾಣಿಬೆನ್ನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಹಲಗೇರಿ ಪೋಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ

FlyDubai ವಿಮಾನ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಸಹ ಪೈಲಟ್‌ ಉಗ್ರವಾದ ಹಿನ್ನಲೆಯವನೇ?

ಪ್ರೇಮಾನಂದ ಮಹಾರಾಜರ ಶಿಷ್ಯ ಆತ್ಮಹತ್ಯೆಗೂ ಮುನ್ನ ಏನಾಯಿತು? ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!

ಏಷ್ಯನ್ ಗೇಮ್ಸ್ 2026: 'ರಿಕರ್ವ್ ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಮೊಹೋದ್ ಕುಂಕುಮ್!

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ