ಸಿದ್ದರಾಮಯ್ಯ ಹಿರಿಯ ಸಹೋದರಿ ನಿಧನ: ಸಿಎಂ ಎಲ್ಲಾ ಕಾರ್ಯಕ್ರಮ ರದ್ಧು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಸಹೋದರಿ ಚಿಕ್ಕಮ್ಮ ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಸಹೋದರಿ ಚಿಕ್ಕಮ್ಮ ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸಹೋದರಿ ಚಿಕ್ಕಮ್ಮ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
90 ವರ್ಷ ವಯಸ್ಸಿನ ಚಿಕ್ಕಮ್ಮ ಅವರು ವಯೋ ಸಹಜ ಆನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ದೇವೇಗೌಡನ ಹುಂಡಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದು, ಇಂದಿನ ತಮ್ಮ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.