ರಾಜ್ಯ

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಂದ ಮಾಲಿನ್ಯರಹಿತ ದೀಪಾವಳಿ ಆಚರಣೆ ಕುರಿತು ಜಾಗೃತಿ

ರಾಧಾ ಕೃಷ್ಣ ಪಬ್ಲಿಕ್ ಶಾಲೆಯ ಸಿಬ್ಬಂದಿ ಮತ್ತು ಮಕ್ಕಳು, ಸುಮನಾ ಫೌಂಡೇಶನ್ ನ ಸಹಯೋಗದೊಂದಿಗೆ 25 ಸಾವಿರ ಮಣ್ಣಿನ ದೀಪಗಳನ್ನು ತಯಾರಿಸಿ,...

ಬೆಂಗಳೂರು: ಸಂಜಯನಗರದ ರಾಧಾ ಕೃಷ್ಣ ಪಬ್ಲಿಕ್ ಶಾಲೆಯ ಸಿಬ್ಬಂದಿ ಮತ್ತು ಮಕ್ಕಳು, ಸುಮನಾ ಫೌಂಡೇಶನ್ ನ ಸಹಯೋಗದೊಂದಿಗೆ 25 ಸಾವಿರ ಮಣ್ಣಿನ ದೀಪಗಳನ್ನು ತಯಾರಿಸಿ, ತಮ್ಮ ಶಾಲೆಯ ಸುತ್ತಮುತ್ತಲಿನ ನಿವಾಸಿಗಳಿಗೆ ಹಂಚಿದರು.

ಪಟಾಕಿ ಹಚ್ಚಿ ದೀಪಾವಳಿ ಆಚರಿಸುವುದರಿಂದ ಉಂಟಾಗುವ ಶಬ್ಧ ಮಾಲಿನ್ಯ ಮತ್ತು ವಾಯು ಮಾಲಿನ್ಯದ ಬಗ್ಗೆ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿತ್ತು.

ಪಟಾಕಿ ಬದಲಿಗೆ ಸಂಪ್ರದಾಯವಾಗಿ ದೀಪ ಹಚ್ಚಿ ದೀಪಾಳಿ ಆಚರಿಸಿ, ಪಟಾಕಿಗಾಗಿ ಖರ್ಚಾಗುವ ಹಣವನ್ನು ಬಡಮಕ್ಕಳ ಶಿಕ್ಷಣಕ್ಕೆ ವ್ಯಯಿಸಬೇಕೆಂದು ಶಾಲಾ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ತಮ್ಮ ಪ್ರದೇಶದ ನಿವಾಸಿಗಳಲ್ಲಿ ಮನವಿ ಮಾಡಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...