ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನ: ಬೈಕ್ ಅಪಘಾತ, ದಂಪತಿ ಸಾವು

ಹಾಸನ ಜಿಲ್ಲೆಯ ಆಲೂರು ಬಳಿ ಬೈಕ್​ ಗೆ ಗ್ಯಾಸ್​ ಟ್ಯಾಂಕರ್​ ಡಿಕ್ಕಿಯಾದ ಪರಿಣಾಮ ದಂಪತಿ ಮೃತಪಟ್ಟಿದ್ದಾರೆ.

ಹಾಸನ: ಹಾಸನ ಜಿಲ್ಲೆಯ ಆಲೂರು ಬಳಿ ಬೈಕ್​ ಗೆ ಗ್ಯಾಸ್​ ಟ್ಯಾಂಕರ್​ ಡಿಕ್ಕಿಯಾದ ಪರಿಣಾಮ ದಂಪತಿ ಮೃತಪಟ್ಟಿದ್ದಾರೆ. ಹಾಸನದ ಆಲೂರು ಸಮೀಪದ ಆಲೂರು ಪಾಳ್ಯದಲ್ಲಿ ಈ ದುರ್ಘಟನೆ ನಡೆದಿದೆ. 
ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬೈಕ್ ​ನಲ್ಲಿ ತೆರಳುತ್ತಿದ್ದ ಜಯರಾಮ್​ ದಂಪತಿಗೆ ಗ್ಯಾಸ್​ ಟ್ಯಾಂಕರ್​ ಡಿಕ್ಕಿ ಆಗಿದ್ದು ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತರು ದುದ್ದ ಗ್ರಾಮದವರೆನ್ನಲಾಗಿದ್ದು ಆಲೂರು ಪೊಲೀಸ್​ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುನೇತ್ರಾ ಪವಾರ್

ನಂ. 1 ಆಟಗಾರ್ತಿ ಅರಿನಾ ಮಣಿಸಿದ ಎಲೆನಾ ರೈಬಾಕಿನಾ ಮುಡಿಗೆ Australian Open ಕಿರೀಟ

'ಮನ ಮೆಚ್ಚಿದ ಅಪ್ಪ': ಮಗನ ಜೀವ ಉಳಿಸಲು ಜೀವನ್ಮರಣ ಹೋರಾಟ, ಚಿರತೆಯನ್ನು ಬಡಿದು ಕೊಂದ ತಂದೆ

"ನಾವು ಭಿಕ್ಷೆ ಬೇಡುತ್ತೇವೆ, ನಾಚಿಕೆಯಿಂದ ತಲೆ ಬಾಗುತ್ತೇವೆ": ಪಾಕ್ ಪ್ರಧಾನಿ

'ಅಮ್ಮನ ಜೊತೆ ಮಾತಾಡಬೇಕು ಎಂದಿದ್ದರು': ಉದ್ಯಮಿ ಸಿಜೆ ರಾಯ್ ಅಂತಿಮ ಕ್ಷಣದ ಕುರಿತು MD ಮಾತು!

SCROLL FOR NEXT