ಜಿಟಿ ವರ್ಲ್ಡ್ ಮಾಲ್ 
ರಾಜ್ಯ

ಬೆಂಗಳೂರು: ಜಿಟಿ ಮಾಲ್​ನ ಲಿಫ್ಟ್ ಒಳಗೆ ಸಿಲುಕಿ ವ್ಯಕ್ತಿ ಸಾವು

ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಇರುವ ಜಿಟಿ ವರ್ಲ್ಡ್ ಮಾಲ್​ನಲ್ಲಿ ಲಿಫ್ಟ್​ಒಳಗೆ ಸಿಲುಕಿ ವ್ಯಕ್ತಿಯೊಬ್ಬರು...

ಬೆಂಗಳೂರು: ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಇರುವ ಜಿಟಿ ವರ್ಲ್ಡ್ ಮಾಲ್​ನಲ್ಲಿ ಲಿಫ್ಟ್​ಒಳಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.
ಲಿಫ್ಟ್ ಒಳಗೆ ಸಿಲುಕಿ ಮೃತಪಟ್ಟ ವ್ಯಕ್ತಿಯನ್ನು ಶ್ರೀನಿವಾಸ್​(40) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಮಾಲ್​ನಲ್ಲಿರುವ ಬಿಗ್​ ಬಜಾರ್​ನಲ್ಲಿ ಮೆಟೀರಿಯಲ್​ ಅನ್​ಲೋಡ್​ ಮಾಡುವ ಕೆಲಸ ಮಾಡುತ್ತಿದ್ದ ಶ್ರೀನಿವಾಸ್​ಅವರು ಲಿಫ್ಟ್ ನಲ್ಲಿದ್ದಾಗ ಮಾರ್ಗಮಧ್ಯೆ ಕೆಟ್ಟು ನಿಂತಿದೆ. ಲಿಫ್ಟ್​ ದುರಸ್ತಿ ಕಾರ್ಯ ಶೀಘ್ರವೇ ನಡೆಯದ ಕಾರಣ ಶ್ರೀನಿವಾಸ್​ ಅವರು ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ. ಎನ್ನಲಾಗಿದೆ.
ಸ್ಥಳಕ್ಕೆ ಕೆಪಿ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದು, ಬಿಗ್​ ಬಜಾರ್​ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!