ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

62ನೇ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

62ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬೆಂಗಳೂರು: 62ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ  ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. 
ಕಾರ್ಯಕ್ರಮದಲ್ಲಿ ರಾಜ್ಯದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡಿದ್ದು, ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಸಮಾರಂಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌,  ಆರ್‌.ರೋಶನ್‌ ಬೇಗ್‌,  ತನ್ವೀರ್‌ ಸೇಠ್ ಹಾಗೂ ಮೇಯರ್‌ ಸಂಪತ್‌ ರಾಜ್‌ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel