ಸಾಂದರ್ಭಿಕ ಚಿತ್ರ 
ರಾಜ್ಯ

ಹುಬ್ಬಳ್ಳಿ: ಶಾಂತಿ ಕದಡಲು ದುಷ್ಕರ್ಮಿಗಳಿಂದ ಕೆಎಸ್ಆರ್ ಟಿಸಿ ಬಸ್ ಗೆ ಬೆಂಕಿ

ರಾಜ್ಯಾದ್ಯಂತ ಬಿಜೆಪಿ ಯುವಮೋರ್ಚಾದ ಮಂಗಳೂರು ಚಲೋ ಬೈಕ್‌ ರ್ಯಾಲಿಗೆ ಪೊಲೀಸರು ತಡೆ ...

ಹುಬ್ಬಳ್ಳಿ: ರಾಜ್ಯಾದ್ಯಂತ ಬಿಜೆಪಿ ಯುವಮೋರ್ಚಾದ ಮಂಗಳೂರು ಚಲೋ ಬೈಕ್‌ ರ್ಯಾಲಿಗೆ ಪೊಲೀಸರು ತಡೆ ಒಡ್ಡಿದ ಕುರಿತು ಆಕ್ರೋಶ ಭುಗಿಲೆದ್ದಿರುವ ಸಂದರ್ಭದಲ್ಲೇ ಶಾಂತಿ ಕದಡಲು ಮುಂದಾದ ಕಿಡಿಗೇಡಿಗಳು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗೆ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ಮಂಗಳವಾರ ಹುಬ್ಬಳ್ಳಿಯ ರವಿನಗರದಲ್ಲಿ ನಡೆದಿದೆ.
ಎರಡು ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ವಾಯುವ್ಯ ಕರ್ನಾಟಕ ಸಾರಿಗೆಯ ಬಸ್‌ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಅದೃಷ್ಟವಷಾತ್‌ ಬೆಂಕಿಯನ್ನು ಸ್ಥಳೀಯರು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಬಸ್‌ನ ಗಾಜುಗಳನ್ನು ಪುಡಿ ಪುಡಿಯಾಗಿವೆ.
ತಕ್ಷಣ ಸ್ಥಳಕ್ಕೆ ಆಗಮಿಸಿದ ಕಸಬಾಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ