ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರದಲ್ಲಿ ಮಳೆ ಅವಘಡ: ಪ್ರತ್ಯೇಕ ಘಟನೆಗಳಲ್ಲಿ ನಾಲ್ವರ ಸಾವು

ಕಳೆದ ಎರಡು ದಿನಗಳಿಂದ ಸತತವಾಗಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದ ಪ್ರತ್ಯೇಕ ಘಟನೆಗಳಲ್ಲಿ, ಇಂಡಿ ತಾಲ್ಲೂಕಿನಲ್ಲಿ ನಾಲ್ವರು ಮೃತಪಟ್ಟಿದ್ದಾರೆ....

ವಿಜಯಪುರ:  ಕಳೆದ ಎರಡು ದಿನಗಳಿಂದ ಸತತವಾಗಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದ ಪ್ರತ್ಯೇಕ ಘಟನೆಗಳಲ್ಲಿ, ಇಂಡಿ ತಾಲ್ಲೂಕಿನಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಹಳಗುಣಕಿಯ ರಾಚಪ್ಪ ಗಣಪತಿ ಸುತಾರ, ಸಿದ್ದವ್ವ ರಾಚಪ್ಪ ಸುತಾರ, ಜೇವೂರಿನ ಕರಬಸಪ್ಪ ಪೀರಪ್ಪ ಆಕಳವಾಡಿ, ಇಂದ್ರಾಬಾಯಿ ಕರಬಸಪ್ಪ ಆಕಳವಾಡಿ ಮೃತ ದುರ್ದೈವಿಗಳು.
ಸತತ ಮಳೆಯಿಂದಾಗಿ ಗೋಡೆಗೆ ತೇವಾಂಶ ಹತ್ತಿತ್ತು. ಇದರ ಜತೆಗೆ ಎರಡು ದಿನ ಸುರಿದ ಮಳೆಗೆ ಗೋಡೆ ನೆನೆದು ಹೊರಭಾಗಕ್ಕೆ ಹೊಂದಿಕೊಂಡಂತಿದ್ದ  ಶೆಡ್‌ ಕುಸಿದು ಬಿದ್ದಿದೆ. ಇದರ ಪರಿಣಾಮ ಒಳಭಾಗದಲ್ಲಿ ಮಲಗಿದ್ದ ದಂಪತಿ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಭಾರಿ ಮಳೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT