ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 
ರಾಜ್ಯ

ಬಿಬಿಎಂಪಿ ಮೇಯರ್ ಎಲೆಕ್ಷನ್ ಗೆ ಮಹೂರ್ತ ನಿಗದಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇಯರ್ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಸೆ.28ರಂದು ಚುನಾವಣೆ ನಡೆಯಲಿದೆ.

ಬೆಂಗಳೂರು:  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇಯರ್ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಸೆ.28ರಂದು ಚುನಾವಣೆ ನಡೆಯಲಿದೆ.
ಪಾಲಿಕೆಯ 51ನೇ ಮೇಯರ್ ಹಾಗೂ 50ನೇ ಉಪಮೇಯರ್ ಚುನಾವಣೆ ಸೆ.28ರಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ.
ಅಂದು ಕೇವಲ ಮೇಯರ್ ಮತ್ತು ಉಪ ಮೇಯರ್ ಸ್ಥಾನಕ್ಕೆ ಮಾತ್ರವೇ ಚುನಾವಣೆ ನಡೆಯಲಿದೆ. ಸ್ಥಾಯಿ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಚುನಾವಣೆ ಅಂದು ನಡೆಯುವುದಿಲ್ಲ. 
12 ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಅವಧಿ ಅಕ್ಟೋರ್ ತಿಂಗಳಲ್ಲಿ ಮುಗಿಯಲಿದೆ. ಹೀಗಾಗಿ ಸ್ಥಾಯಿ ಸಮಿತಿಗಳ ಸದಸ್ಯರ ಚುನಾವಣೆಗೆ ಮತ್ತೊಂದು ದಿನ ನಿಗದಿ ಮಾದಲಾಗುತ್ತದೆ ಎಂದು ಪ್ರಾದೇಶಿಕ ಆಯುಕ್ತರು ಬಿಬಿಎಂಪಿ ಕೌನ್ಸಿಲ್ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT