ಐಟಿ ಅಧಿಕಾರಿ ಪುತ್ರನ ಅಪಹರಣ, 
ರಾಜ್ಯ

ಬೆಂಗಳೂರು: ಐಟಿ ಅಧಿಕಾರಿ ಪುತ್ರನ ಅಪಹರಣ, 50 ಲಕ್ಷಕ್ಕೆ ಬೇಡಿಕೆ

ಬೆಂಗಳೂರಿನ ಆದಾಯ ತೆರಿಗೆ ಇಲಾಖೆ ಅಧಿಕಾರಿ ಪುತ್ರನನ್ನು ಅಪಹರಿಸಿ 50 ಲಕ್ಷ ರೂ. ಗೆ ಬೇಡಿಕೆ ಇಡಲಾಗಿದೆ.

ಬೆಂಗಳೂರು: ಬೆಂಗಳೂರಿನ  ಆದಾಯ ತೆರಿಗೆ ಇಲಾಖೆ ಅಧಿಕಾರಿ ಪುತ್ರನನ್ನು ಅಪಹರಿಸಿ 50 ಲಕ್ಷ ರೂ. ಗೆ ಬೇಡಿಕೆ ಇಡಲಾಗಿದೆ.
ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಕೆಂಗೇರಿ ಉಳ್ಳಾಲದಲ್ಲಿರುವ ನಿರಂಜನ್ ಎನ್ನುವ ಅಧಿಕಾರಿ ಪುತ್ರ ಶರತ್ ನ್ನು ಎರಡು ದಿನಗಳ ಹಿಂದೆ ಅಪಹರಿಸಲಾಗಿದೆ.
ಹತ್ತೊಂಭತ್ತು ವರ್ಷದ ಶರತ್ ನನ್ನು ಬಿಡುಗಡೆ ಮಾಡಬೇಕಿದ್ದರೆ 50 ಲಕ್ಷ ರೂ.ಹಣ ಕೊಡಬೇಕೆಂದು ಬೆದರಿಕೆ ಹಾಕಿ ಶರತ್ ತಂದೆ, ತಾಯಿ ಹಾಗೂ ಸೋದರನ ವಾಟ್ಸ್ ಆಪ್ ಗೆ ಸಂದೇಶ ಕಳಿಸಲಾಗಿದೆ.
ಶರತ್  2ನೇ ವರ್ಷದ ಡಿಪ್ಲೋಮಾ ಓದುತ್ತಿದ್ದು, ಅಪಹರಣದ  ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಗೆ ತಂದೆ ನಿರಂಜನ್ ದೂರು ಸಲ್ಲಿಸಿದ್ದಾರೆ. ಪೊಲೀಸರು ಅಪಹರಣಕಾರರ ಜಾಡು ಪತ್ತೆ ಹಚ್ಚಲು ಕಾರ್ಯತತ್ಪರರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT