ಶ್ರೀಗಳ ಆಶೀರ್ವಾದ ಪಡೆದ ಸಚಿವ ಎಂಬಿ ಪಾಟೀಲ್ 
ರಾಜ್ಯ

ಬಿದರಿ ಜೊತೆ ಸಿದ್ದಗಂಗಾ ಮಠಕ್ಕೆ ಎಂಬಿ ಪಾಟೀಲ್ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ಸಚಿವ

ಜಲ ಸಂಪನ್ಮೂಲ ಸಚಿವ ಡಾ.ಎಂ.ಬಿ ಪಾಟೀಲ್, ಗುರುವಾರ ರಾತ್ರಿ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀ ಶಿವಕುಮಾರ ಸ್ವಾಮಿಜಿ ಮತ್ತು ಸಿದ್ದಲಿಂಗ ಸ್ವಾಮೀಜಿ ಅವರನ್ನು...

ತುಮಕೂರು: ಜಲ ಸಂಪನ್ಮೂಲ ಸಚಿವ ಡಾ.ಎಂ.ಬಿ ಪಾಟೀಲ್, ಗುರುವಾರ ರಾತ್ರಿ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀ ಶಿವಕುಮಾರ ಸ್ವಾಮಿಜಿ ಮತ್ತು ಸಿದ್ದಲಿಂಗ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ಸಚಿವರ ಜೊತೆಗೆ ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಕೂಡ ಹಾಜರಿದ್ದರು. 1980 ರಲ್ಲಿ ಮಠದಲ್ಲಿ ಶಿವಕುಮಾರ ಸ್ವಾಮಿಜಿ ಮತ್ತು ದಿವಂಗತ ಗೌರಿ ಶಂಕರ ಸ್ವಾಮೀಜಿ ನಡುವಿನ ಭಿನ್ನಾಭಿಪ್ರಾಯದ ವೇಳೆ ಶಂಕರ್ ಬಿದರಿ ಪ್ರಮುಖ ಪಾತ್ರ ವಹಿಸಿದ್ದರು.
ತಮ್ಮ ಖಾಸಗಿ ಕಾರಿನಲ್ಲಿ ಮಠಕ್ಕೆ ಆಗಮಿಸಿದ ಪಾಟೀಲ  ಸ್ವಾಮೀಜಿ ಜೊತೆ ಮಾತುಕತೆ ನಡೆಸಿದರು, ನಂತರ ಮಾತನಾಡಿದ ಅವರು ಶಿವಕುಮಾರ ಸ್ವಾಮೀಜಿ ನಮ್ಮ ದೇವರು, ಅವರು ಆಧುನಿಕ ಬಸವಣ್ಣ, ಅವರ ಆದೇಶದಂತೆ ಮುನ್ನಡೆಯುತ್ತೇವೆ ಎಂದು ಹೇಳಿದ್ದಾರೆ,
ಇನ್ನೂ ಎಸ್ ಐ ಟಿ ಕಾಲೇಜಿನ ಸಿಬ್ಬಂದಿ ಶಿನಕುಮಾರ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!