ಅಪಘಾತ: ಆದಿಕೇಶವಲು ಮೊಮ್ಮಗ ಆಸ್ಪತ್ರೆಯಿಂದ ಪರಾರಿ 
ರಾಜ್ಯ

ಎಸ್ ಯುವಿ ಕಾರ್ ಅಪಘಾತ: ಆದಿಕೇಶವಲು ಮೊಮ್ಮಗ ಆಸ್ಪತ್ರೆಯಿಂದ ಪರಾರಿ

ಬುಧವಾರ ರಾತ್ರಿ ಪಾನಮತ್ತನಾಗಿ ಕಾರು ಚಾಲನೆ ಮಾಡಿ ಅಪಘಾತ ನಡೆಸಿದ್ದ ಉದ್ಯಮಿ ಆದಿಕೇಶವಲು ಮೊಮ್ಮಗ ವಿಷ್ಣು ಇಂದು ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.

ಬೆಂಗಳೂರು: ಬುಧವಾರ ರಾತ್ರಿ ಪಾನಮತ್ತನಾಗಿ ಕಾರು ಚಾಲನೆ ಮಾಡಿ ಅಪಘಾತ ನಡೆಸಿದ್ದ ಉದ್ಯಮಿ ಆದಿಕೇಶವಲು ಮೊಮ್ಮಗ ವಿಷ್ಣು ಇಂದು ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.
ಇಂದು ಬೆಳೆಗ್ಗೆಾರು ಗಂಟೆಗೆ ನಗರದ ಮಲ್ಯ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.
ಆಸ್ಪತ್ರೆಯ ತುರ್ತು ನಿರ್ಗಮನ ದ್ವಾರದಿಂದ ನೆಲಮಹಡಿಗಿಳಿದ ವಿಷ್ಣು ಅಲ್ಲಿಂದ ಅವರ ತಂದೆ ಶ್ರೀನಿವಾಸ್ ಅವರೊಡನೆ ಕಾರ್ ನಲ್ಲಿ ಪರಾರಿ ಆಗಿದ್ದಾನೆ.
ಪೋಲೀಸರ ವಶದಲ್ಲಿದ್ದ ವಿಷ್ಣು ಪರಾರಿಯಾಗಿದ್ದು ಪೋಲೀಸರು ವಿಷ್ಣುವಿನ ಪತ್ತೆಗಾಗಿ ಮೂರು ತಂಡಗಳನ್ನು ರಚಿಸಿದ್ದಾರೆ.
ಪೋಲೀಸರು ಒಂದು ತಂಡ ವಿಷ್ಣು ನಿವಾಸದಲ್ಲಿ ಶೋಧ ನಡೆಸಿದ್ದು, ಇನ್ನೊಂದು ತಂಡ ವೈಟ್ ಫೀಲ್ಡ್ ನ ವೈದೇಹಿ ಆಸ್ಪತ್ರೆಯಲ್ಲಿ ಶೋಧ ಕಾರ್ಯಾಚಣೆಯಲ್ಲಿ ತೊಡಗಿದೆ. ಮೂರನೇ ತಂಡ ವಿಷ್ಣು ಸಂಬಂಧಿಕರು, ಸ್ನೇಹಿತರನ್ನು ವಿಚಾರಣೆ ನಡೆಸುತ್ತಿದೆ ಎಂದು ಮಾದ್ಯಮ ವರದಿ ಯಿಂದ ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ