ಮಂಗಳೂರು ವಿಮಾನ ನಿಲ್ದಾಣ 
ರಾಜ್ಯ

ಮಂಗಳೂರು ವಿಮಾನ ನಿಲ್ದಾಣಕ್ಕೆ ದೇಶದ ಸ್ವಚ್ಚ ವಿಮಾನ ನಿಲ್ದಾಣ ಪ್ರಶಸ್ತಿ ಗರಿ

ದೇಶದಲ್ಲಿಯೇ ಅತ್ಯಂತ ಸ್ವಚ ವಿಮಾನ ನಿಲ್ದಾಣವೆನ್ನುವ ಖ್ಯಾತಿಗೆ ಮಂಗಳೂರು ವಿಮಾನ ನಿಲ್ದಾಣ ಪಾತ್ರವಾಗಿದೆ.ಭಾರತ ವಿಮಾನ ನಿಲ್ದಾಣಗಳ ಪ್ರಾಧಿಕಾರವು ದೇಶದ ಸ್ವಚ್ಚ ವಿಮಾನ ನಿಲ್ದಾಣಕ್ಕೆ ನಿಡುವ.......

ಮಂಗಳೂರು: ದೇಶದಲ್ಲಿಯೇ ಅತ್ಯಂತ ಸ್ವಚ ವಿಮಾನ ನಿಲ್ದಾಣವೆನ್ನುವ ಖ್ಯಾತಿಗೆ ಮಂಗಳೂರು ವಿಮಾನ ನಿಲ್ದಾಣ ಪಾತ್ರವಾಗಿದೆ.ಭಾರತ ವಿಮಾನ ನಿಲ್ದಾಣಗಳ ಪ್ರಾಧಿಕಾರವು ದೇಶದ ಸ್ವಚ್ಚ ವಿಮಾನ ನಿಲ್ದಾಣಕ್ಕೆ ನಿಡುವ ಪ್ರಶಸ್ತಿಯನ್ನು ಮಂಗಳೂರು ವಿಮಾನ ನಿಲ್ದಾಣ ತನ್ನದಾಗಿಸಿಕೊಂಡಿದೆ.
ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕರಾದ ವಿವಿ ರಾವ್ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದ ಶುಚಿತ್ವದ ಜವಾಬ್ದಾರಿ ದುರ್ಗಾ ಫೆಸಿಲಿಟಿ ಮ್ಯಾನೇಜ್ ಮೆಂಟ್ ಪ್ರೈ.ಲಿ. ಗೆ ವಹಿಸಲಾಗಿದ್ದು ಇದೀಗ ದೇಶದ 53 ವಿಮಾನ ನಿಲ್ದಾಣಗಳ ಪೈಕಿ ಮಂಗಳೂರು ನಿಲ್ದಾಣ ಸ್ವಚ್ಚ ನಿಲ್ದಾಣ  ಎನ್ನುವ ಕೀರ್ತಿಗೆ ಭಾಜನವಾಗಿದೆ.
ನಿಲ್ದಾಣದ ಪಾರ್ಕಿಂಗ್ ಪ್ರದೇಶ, ಶೌಚಾಲಯ, ಮಳಿಗೆಗಳು ಸೇರಿ ಅನೇಕ ಅಂಶಗಳನ್ನು ಗಣನೆಗೆ ತೆಗೆದುಕೊಂಡು ವಿಮಾನ ನಿಲ್ದಾಣ ಪ್ರಾಧಿಕಾರ ಈ ತೀರ್ಮಾನ ಕೈಗೊಂಡಿತ್ತು .

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

₹2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ! ಅಕ್ಟೋಬರ್ 15 ರಿಂದ ಜಾರಿ

India vs Afghanistan: ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; ಅಫ್ಘಾನ್ ವಿರುದ್ಧದ T20 ಸರಣಿ ಭಾರತ ಕೈವಶ!

India vs Afghanistan: ಹೊಸ ಇತಿಹಾಸ ಸೃಷ್ಟಿಸಿದ ಜಸ್ಪ್ರೀತ್ ಬುಮ್ರಾ; ವಿಶ್ವದಲ್ಲೇ ಈ ಸಾಧನೆ ಮಾಡಿದ ಮೊದಲ ಆಟಗಾರ!

ಮೋದಿಗೆ 'ಭಾರತ ರತ್ನ'?: Modi ಹೆಸರಲ್ಲಿ ಒಂದು ತಿಂಗಳು ಸೇವಾ ಸಂಕಲ್ಪ ಅಭಿಯಾನ: ಕೇಂದ್ರ ಸಚಿವ ಜೆ.ಪಿ ನಡ್ಡಾ

ದ್ವಿಪಕ್ಷೀಯ ಮಾತುಕತೆ ವೇಳೆ ಚೀನಾ ಅಧ್ಯಕ್ಷ ಜಿನ್ಪಿಂಗ್ ಗೆ ಮೋದಿ ಹೇಳಿದ್ದೇನು? MEA ಹೇಳಿದ್ದಿಷ್ಟು...