ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: 7 ಕೋಟಿ ರೂ. ಮೌಲ್ಯದ ನಕಲಿ ನೋಟು ವಶ, ಓರ್ವನ ಬಂಧನ

ಚುನಾವಣೆ ವೇಳೆ ಮತದಾರಾರೈಗೆ ಹಂಚಲು ತಂದಿದ್ದರೆನ್ನಲಾದ 7 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ಬೆಳಗಾವಿ ಪೋಲೀಸರು ಜಪ್ತಿ ಮಾಡಿದ್ದಾರೆ.

ಬೆಳಗಾವಿ: ಚುನಾವಣೆ ವೇಳೆ ಮತದಾರಾರೈಗೆ ಹಂಚಲು ತಂದಿದ್ದರೆನ್ನಲಾದ 7 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ಬೆಳಗಾವಿ ಪೋಲೀಸರು ಜಪ್ತಿ ಮಾಡಿದ್ದಾರೆ. 
ಪ್ರಕರಣ ಸಂಬಂಧ ಓರ್ವನನ್ನು ವಶಕ್ಕೆ ಪಡೆದಿರುವ ಪೋಲೀಸರು ಬೆಳಗಾವಿಯ  ವಿಶ್ವೇಶ್ವರಯ್ಯ ನಗರದ ಪಾಳು ಬಿದ್ದ  ಲೋಕೋಪಯೋಗಿ ಇಲಾಖಾ ಕಟ್ಟಡದಲ್ಲಿ ಸಂಗ್ರಹಿಸಿದ್ದ 500  ಹಾಗೂ 2000  ರೂ. ಮುಖಬೆಲೆಯ ನಕಲಿ ನೋಟುಗಳನ್ನು  ವಶಪಡಿಸಿಕೊಂಡಿದ್ದಾರೆ.
ನೋಟುಗಳನ್ನು ಬಚ್ಚಿಟ್ಟಿರುವ ಕುರಿತಂತೆ ಖಚಿತ ಮಾಹಿತಿ ಪಡೆದ ಪೀಓಲೀಸರು ಹಾಗೂ ಚುನಾವಣಾ ಸಿಬ್ಬಂದಿಗಳು ಜತೆಯಾಗಿ ದಾಳಿ ನಡೆಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ವಿಜಯಪುರದ ಅಜಿತಕುಮಾರ ನಿಡೋಣಿ ಯನ್ನು ಬಂಧಿಸಲಾಗಿದೆ.
ಘಟನೆ ಕುರಿತಂತೆ ಬೆಳಗಾವಿ ಎಪಿಎಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!