ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಸಮಾನತೆಯ ಹರಿಕಾರ ಬಸವಣ್ಣ: ಮುಖ್ಯಮಂತ್ರಿ ಸಿದ್ದರಾಮಯ್ಯ

12ನೇ ಶತಮಾನದ ಲಿಂಗಾಯತ ತತ್ವಜ್ಞಾನಿ, ವಚನಕಾರ ಬಸವಣ್ಣನವರನ್ನು ...

ಬೆಂಗಳೂರು: 12ನೇ ಶತಮಾನದ ಲಿಂಗಾಯತ ತತ್ವಜ್ಞಾನಿ, ವಚನಕಾರ ಬಸವಣ್ಣನವರನ್ನು ಸಮಾನತೆಯ ಹರಿಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ಬಸವ ಒಬ್ಬ ತತ್ವಜ್ಞಾನಿಯಾಗಿದ್ದು ಅವರಿಗೆ ಸಾಮಾಜಿಕ ನ್ಯಾಯ ಮುಖ್ಯವಾಗಿತ್ತು. ಸಮಾನತೆಯ ಹರಿಕಾರರಾಗಿದ್ದರು. ಸಮಾಜದಲ್ಲಿ ಕ್ರಾಂತಿಯನ್ನು ತರಲು ಅವರು ಯಾವಾಗಲೂ ಹಂಬಲಿಸುತ್ತಿದ್ದರು ಎಂದರು.

ಬಸವ ಜಯಂತಿ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬಸವ ಮೂರ್ತಿಗೆ ಹಾರ ಹಾಕಲು ಬಿಡಬಾರದು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದರು. ಬಸವ ಜಯಂತಿಯನ್ನು ಆಚರಿಸುವ ನೈತಿಕ ಹಕ್ಕು ಸಿದ್ದರಾಮಯ್ಯನವರಿಗಿಲ್ಲ ಎಂದು ಶೋಭಾ ಕರಂದ್ಲಾಜೆ ಟೀಕಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ