ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ 
ರಾಜ್ಯ

ವಿವಿಪ್ಯಾಟ್, ಇವಿಎಂ ಸುರಕ್ಷಿತ: ಮುಖ್ಯ ಚುನಾವಣಾಧಿಕಾರಿ ಭರವಸೆ

ವಿವಿಪ್ಯಾಟ್, ಇವಿಎಂ ಯಂತ್ರಗಳನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ...

ಬೆಂಗಳೂರು: ವಿವಿಪ್ಯಾಟ್, ಇವಿಎಂ ಯಂತ್ರಗಳನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ. 
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್'ಕೆಸಿಸಿಐ)ಯ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ವೋಟರ್ ಐಡಿ ಜೊತೆಗೆ ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡಲಾಗುತ್ತಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿದೆ. ಆದರೆ, ಈ ಬಗ್ಗೆ ಚುನಾವಣಾ ಆಯೋಗ ಯಾವುದೇ ರೀತಿಯ ನಿರ್ಧಾರಗಳನ್ನು ಕೈಗೊಂಡಿಲ್ಲ ಎಂದು ಹೇಳಿದ್ದಾರೆ. 
ಅಲ್ಲದೆ, ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ವಿವಿಪ್ಯಾಟ್ ಹಾಗೂ ಇವಿಎಂ ಯಂತ್ರಗಳನ್ನು ಹ್ಯಾಕ್ ಮಾಡಲಾಗುತ್ತದೆ ಎಂಬ ಸುದ್ದಿಗಳನ್ನು ತಿರಸ್ಕರಿಸಿರುವ ಅವರು, ಯಂತ್ರಗಳನ್ನು ಯಾವುದೇ ಕಾರಣಕ್ಕೂ ಹ್ಯಾಕ್ ಮಾಡಲು ಸಾಧ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!