ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ 
ರಾಜ್ಯ

ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ವ್ಯಕ್ತಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ  ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ  ಬರಹ  ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕುಡ್ಲಾ ಟ್ರೋಲ್ಸ್  ಫೇಸ್ ಬುಕ್ ಅಡ್ಮಿನ್   ಪ್ರಶಾಂತ್ ಪೂಜಾರಿ ಬಂಧಿತ ಆರೋಪಿ.  ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಿಂದಿಸಿ ಇನ್ಸ್ ಟಾಗ್ರಾಂನಲ್ಲಿ  ಪೋಸ್ಟ್ ಹಾಕಿದ್ದ ಆರೋಪದ ಮೇರೆಗೆ ಈತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಭಾರತೀಯ ಅಪರಾಧ ಕಾಯ್ದೆ  ಸೆಕ್ಷನ್ 153 ಮತ್ತು 504 ರ ಅಡಿಯಲ್ಲಿ ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಸಾಮಾಜಿಕ ಮಾಧ್ಯಮದಲ್ಲಿ ಕುಮಾರಸ್ವಾಮಿ ಮಾತ್ರವಲ್ಲ  , ಈ ಹಿಂದೆ ಅನೇಕ ರಾಜಕೀಯ ನಾಯಕರ ವಿರುದ್ಧ ನಿಂದನಾತ್ಮಕ ಬರಹಗಳನ್ನು ಹಾಕಲಾಗಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕಳೆದ ತಿಂಗಳು ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಬರಹ  ಪ್ರಕಟಿಸಿದ್ದಕ್ಕಾಗಿ  ವ್ಯಕ್ತಿಯೊಬ್ಬನನ್ನು  ಆಗ್ರಾ ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!