ಶಿವಶಂಕರ ರೆಡ್ಡಿ 
ರಾಜ್ಯ

ದಾವಣಗೆರೆ: ಸಚಿವ ಶಿವಶಂಕರ ರೆಡ್ಡಿ ಮೆಚ್ಚಿಸಲು ಕೆರೆ ತುಂಬಿಸಿದ ಅಧಿಕಾರಿಗಳು!

ಸಚಿವರಿಂದ ಶಹಬ್ಬಾಸ್ ಗಿರಿ ಪಡೆಯುವ ಸಲುವಾಗಿ ಅಧಿಕಾರಿಗಳು ಈಚಘಟ್ಟದ ಕೆರೆಯನ್ನು ಬೋರ್ ವೆಲ್ ನಿಂದ ತುಂಬಿಸಿದರು,...

ದಾವಣಗೆರೆ:  ಕೃಷಿ ಸಚಿವ ಶಿವಶಂಕರ ರೆಡ್ಡಿ  ಸೋಮವಾರ ಜಿಲ್ಲೆಗೆ ಭೇಟಿ ನೀಡಿದ್ದರು, ಮಧ್ಯಾಹ್ನ 2.30ಕ್ಕೆ  ಸಚಿವರು ಜಿಲ್ಲಾ ಪಂಚಾಯಿತಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಬೇಕಿತ್ತು.
ಆದರೆ ಸಮಯಕ್ಕೆ ಸರಿಯಾಗಿ ಬಾರದ ಸಚಿವರು 4 ಗಂಟೆಗೆ ಬಂದರು, ಹೀಗಾಗಿ ದಿನಪೂರ್ತಿ ಕಾರ್ಯಕ್ರಮ ಸರಿಹೋಗಲಿಲ್ಲ, 
ಸಚಿವರಿಂದ ಶಹಬ್ಬಾಸ್ ಗಿರಿ ಪಡೆಯುವ ಸಲುವಾಗಿ ಅಧಿಕಾರಿಗಳು ಈಚಘಟ್ಟದ ಕೆರೆಯನ್ನು ಬೋರ್ ವೆಲ್ ನಿಂದ ತುಂಬಿಸಿದರು, ಆದರೆ  ಸಚಿವರು ತಡವಾಗಿ ಬಂದದ್ದು, ಅವರಿಗೆ ನಿರಾಸೆ ಉಂಟು ಮಾಡಿತ್ತು,
ಬೆಳಗ್ಗೆಯೇ  ಬಂದಿದ್ದ ಇಲಾಖೆ ಅಧಿಕಾರಿಗಳು ಕೆರೆಗೆ ಕೊಳವೆ ಬಾವಿ ಮೂಲಕ ನೀರು ತುಂಬಿಸಿದರು ಅಂತರ್ಜಲ ಸಂರಕ್ಷಣೆಗಾಗಿ ಕೃಷಿಹೊಂಡ ತೆರೆಯುವಂತೆ ಸರ್ಕಾರ ಹೇಳಿದ್ದರೂ ಆ ಕೆಲಸವನ್ನು ಯಾರೂ ಮಾಡಲಿಲ್ಲ, ಕೊನೆಗೆ ಸಚಿವ ರೆಡ್ಡಿ ಇದೇ ನೀರಿಗೆ ಪೂಜೆ ಸಲ್ಲಿಸಿ ತೆರಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕರ್ನಾಟಕದಲ್ಲಿ ಕಾಂಗ್ರೆಸ್‌ನ 'ಅಹಿಂದ ಮತಬ್ಯಾಂಕ್' ಮೇಲೆ ಪರಿಣಾಮ?

SCROLL FOR NEXT