ಪಾವಗಡದ ಶನೀಶ್ವರ ದೇವಾಲಯಕ್ಕೆ ವಾಜಪೇಯಿ ಭೇಟಿ 
ರಾಜ್ಯ

1970ರಲ್ಲಿ ಪಾವಗಡದ ಈ ದೇವಾಲಯಕ್ಕೆ ವಾಜಪೇಯಿ ಭೇಟಿ ನೀಡಿದ್ದರು!

ಆರ್ ಎಸ್ ಎಸ್ ಜೊತೆಗಿನ ಸಂಪರ್ಕದಿಂದಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಪಾವಗಡದ ದೂರದ ಗ್ರಾಮಕ್ಕೂ ಕರೆದೊಯ್ದಿತ್ತು. ...

ತುಮಕೂರು: ಆರ್ ಎಸ್ ಎಸ್ ಜೊತೆಗಿನ ಸಂಪರ್ಕದಿಂದಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಪಾವಗಡದ ದೂರದ ಗ್ರಾಮಕ್ಕೂ ಕರೆದೊಯ್ದಿತ್ತು. 
ಚನ್ನಕೇಶವಪುರದಲ್ಲಿ ನಡೆದ ಆರ್ ಎಸ್ ಎಸ್ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗವಿಸಿದ್ದ ವಾಜಪೇಯಿ ತಮ್ಮ ಸಮಕಾಲೀನರಾದ ನಾಗೇಶ್ವರ ರಾವ್ ಮತ್ತು ರಾಮರಾವ್ ಅವರನ್ನು ಭೇಟಿಯಾಗಿದ್ದರು.
ನಾಗೇಶ್ವರ ರಾವ್ ಮತ್ತು ವಾಜಪೇಯಿ ಅವರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಒಂದೇ ಜೈಲಿನಲ್ಲಿ ಇರಿಸಲಾಗಿತ್ತು. ಎಂದು ಮೂಲಗಳು ತಿಳಿಸಿವೆ.
ವಿದೇಶಾಂಗ ಸಚಿವರಾದ ನಂತರ ವಾಜಪೇಯಿ 1978 ಅಕ್ಟೋಬರ್ 28 ರಂದು ಪಾವಗಡದ ಶನೇಶ್ವರ   ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಹುಂಡಿಗೆ ಚಿಲ್ಲರೆ ಹಣ ಹಾಕಿದ್ದರಂತೆ.
ದಿವಂಗತ ನಾಗೇಶ್ವರ ರಾವ್  ಅನವರ ಪುತ್ರ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತ ಮುಕುಂದ ಚನ್ನಕೇಶವಪುರ  ನವೆದಹಲಿಗೆ ತೆರಳಿ ವಾಜಪೇಯಿ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ