ನಾಗರಾಜ್ 
ರಾಜ್ಯ

ಜೀವ ಉಳಿಸಿಕೊಳ್ಳಲು ಮಂಗಳೂರು ಸಮುದ್ರದಲ್ಲಿ ಸತತ 6 ಗಂಟೆ ಈಜಾಡಿದ ಮೀನುಗಾರ!

ಮೀನುಗಾರನೊಬ್ಬ ತನ್ನ ಜೀವ ಉಳಿಸಿಕೊಳ್ಳಲು ಸತತ ಆರು ಗಂಟೆ ಈಜಾಡಿರುವ ಘಟನೆ ಮಂಗಳೂರು ಹೊಸ ಬಂದರಿನಲ್ಲಿ ನಡೆದಿದೆ....

ಮಂಗಳೂರು: ಮೀನುಗಾರನೊಬ್ಬ ತನ್ನ ಜೀವ ಉಳಿಸಿಕೊಳ್ಳಲು ಸತತ ಆರು ಗಂಟೆ ಈಜಾಡಿರುವ ಘಟನೆ ಮಂಗಳೂರು ಹೊಸ ಬಂದರಿನಲ್ಲಿ ನಡೆದಿದೆ.
ತಮಿಳುನಾಡು ಮೂಲದ ಮೀನುಗಾರ ನಾಗರಾಜ್‌ ಕೃಷ್ಣ ಮಾರುತಿ ಬೋಟ್‌ನಿಂದ ಆಕಸ್ಮಿಕವಾಗಿ ಕೆಳ ಬಿದ್ದಿದ್ದಾರೆ.  
ಆಗಸ್ಟ್ 16 ರಂದು ಬೆಳಗ್ಗೆ 10 ಗಂಟೆಗೆ ಪಣಂಬೂರು ಬೀಚ್ ನಿಂದ 20 ಮೈಲಿ ದೂರದಲ್ಲಿ ಈ ದುರಂತ ಸಂಭವಿಸಿದೆ, ಬೋಟ್‌ನಲ್ಲಿದ್ದವರು ಇತರ ಬೋಟ್‌ನವರಿಗೆ ವಿಚಾರ ತಿಳಿಸಿದ್ದಾರೆ. 
40 ಕ್ಕೂ ಹೆಚ್ಚು ಬೋಟ್‌ನಲ್ಲಿದ್ದ ಮೀನುಗಾರರು ಹುಡುಕಾಡಿದರೂ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ. 
ಈ ವಿಚಾರವನ್ನು ಎನ್‌ಎಮ್‌ಪಿಟಿಯಲ್ಲಿರುವ ಕೋಸ್ಟ್‌ ಗಾರ್ಡ್‌ ಸಿಬ್ಬಂದಿಗೆ ತಿಳಿಸಿದಾಗ ಹುಡುಕಾಟಕ್ಕಿಳಿದಿದ್ದು, 6 ಗಂಟೆಗಳ ಬಳಿಕ ನಾಗರಾಜ್‌ನನ್ನು ರಕ್ಷಿಸಿ ಪಣಂಬೂರಿಗೆ ಕರೆ ತಂದಿದ್ದಾರೆ. ಅಲ್ಲಿಯವರೆಗೂ ನಾಗರಾಜ್ ಸಮುದ್ರದಲ್ಲಿ ಈಜಾಡುತ್ತಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಡಿನೆಲ್ಲೆಡೆ ಯುಗಾದಿ ಸಂಭ್ರಮ-ಪೂಜೆ, ಹಬ್ಬದೂಟ ತಯಾರಿಯಲ್ಲಿ ಜನತೆ, ವ್ಯಾಪಾರ ಭರಾಟೆ ಜೋರು

ಮಿತ್ರ..., My Friend... ಎನ್ನುತ್ತಲೇ ಭಾರತದ ಬೆನ್ನಿಗೆ ಚೂರಿ!; US ಸೇನೆ ಜೊತೆ ನಂಟು ಹೊಂದಿದ್ದ ವ್ಯಕ್ತಿ ಈಶಾನ್ಯ ರಾಜ್ಯದಲ್ಲಿ; ದೇಶದ ವಿರುದ್ಧ ಸಂಚು!

ರಾಜ್ಯಾದ್ಯಂತ ಮಳೆ ಆರ್ಭಟ: ಬೆಂಗಳೂರು ಹೈರಾಣ, ಇನ್ನೂ 3 ದಿನ ಮಳೆ ಸಾಧ್ಯತೆ!

'ಭಾರತ ಆಪ್ತ ಸ್ನೆಹಿತ', 'ಪಾಕಿಸ್ತಾನಕ್ಕೆ ತುಂಬಾ ಕೆಟ್ಟದಾಗಿರುತ್ತದೆ': ಆಫ್ಘನ್ ಕ್ರಿಕೆಟಿಗ Allah Ghazanfar ಎಚ್ಚರಿಕೆ

ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್‌ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!

SCROLL FOR NEXT