ಮಡಿಕೇರಿ: ಪ್ರವಾಹದಿಂದ ತತ್ತರಿಸಿರುವ ಕೊಡಗು ಜಿಲ್ಲೆಯ ಹಲವು ನಗರಗಳಲ್ಲಿ ಮುಖ್ಯಮಂತ್ರಿ ಎಚ್,ಡಿ ಕುಮಾರ ಸ್ವಾಮಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
2ನೇ ದಿನವೂ ಭೂ ಕುಸಿತ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಧಾನ ಸಭೆ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಕೊಡಗಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಿಎಸ್‌ವೈ ಅವರೊಂದಿಗೆ ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಅವರು ಹಾಜರಿದ್ದರು. ಗಂಜಿ ಕೇಂದ್ರಕ್ಕೆ ಭೇಟಿ ನೀಡಿದ ನಾಯಕರು ಅಲ್ಲಿನ ಸಂತ್ರಸ್ತ್ರರ ಸಮಸ್ಯೆಗಳನ್ನು ಆಲಿಸಿದರು.