ಕೊಡಗು ನೆರೆ ಸಂತ್ರಸ್ತರ ನಿಧಿಗೆ ಹಣ ನೀಡಿದ ಸಚಿವ ಸಿ.ಎಸ್ ಪುಟ್ಟರಾಜು 
ರಾಜ್ಯ

ಮಗನ ಮದುವೆಯ ಬೀಗರ ಊಟ ರದ್ಧು: ಕೊಡಗು ನೆರೆ ಸಂತ್ರಸ್ತರ ನಿಧಿಗೆ ಹಣ ನೀಡಿದ ಸಚಿವ ಸಿ.ಎಸ್ ಪುಟ್ಟರಾಜು!

ಮಗನ ಮದುವೆ ಮಾಡಿದ ಸಂಭ್ರಮದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ಇದೀಗ ಬೀಗರ ಔತಣ ಕೂಟ ರದ್ದುಪಡಿಸಿ ಅದಕ್ಕೆ ಖರ್ಚಾಗುತ್ತಿದ್ದ 10 ...

ಮಂಡ್ಯ: ಮಗನ  ಮದುವೆ ಮಾಡಿದ ಸಂಭ್ರಮದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ಇದೀಗ ಬೀಗರ ಔತಣ ಕೂಟ ರದ್ದುಪಡಿಸಿ ಅದಕ್ಕೆ ಖರ್ಚಾಗುತ್ತಿದ್ದ 10 ಲಕ್ಷ ರೂ. ಹಣವನ್ನು ಕೊಡಗು ನೆರೆ ಸಂತ್ರಸ್ತರ ನಿಧಿಗೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಜನರ ಋಣ ನಮ್ಮ ಮೇಲಿದೆ. ಅವರು ಸಂಕಷ್ಟದಲ್ಲಿರುವಾಗ ನಾವಿಲ್ಲಿ ಔತಣಕೂಟ ಏರ್ಪಡಿಸಿಕೊಂಡು ಸಂಭ್ರಮಿಸುವುದು ಸರಿಯಲ್ಲ. ಅದಕ್ಕಾಗಿಯೇ ಆ.26ರಂದು ಏರ್ಪಡಿಸಿದ್ದ ಬೀಗರ ಔತಣಕೂಟ ಸಮಾರಂಭ ರದ್ದುಪಡಿಸಿ ಅದಕ್ಕೆ ಖರ್ಚಾಗುವ ಹಣವನ್ನು ಕೊಡಗು ಸಂತ್ರಸ್ತರ ಪರಿಹಾರ ನಿಧಿಗೆ ನೀಡುವುದೇ ಉತ್ತಮ ಎಂದು ನಿರ್ಧರಿಸಿ ತೀರ್ಮಾನ ಕೈಗೊಂಡಿದ್ದೇವೆ ಎಂದರು.
ಇನ್ನೂ ಸ್ಥಳೀಯ ಸಂಸ್ಥೆ ಚುನಾವಣೆ ಮುಗಿದ ಮೇಲೆ  ಜಿಲ್ಲೆಯ ಜನರಿಂದ ಹಣ ಸಂಗ್ರಹಿಸಿ ಕೊಡಗಿನಲ್ಲಿ ಮಳೆಯಿಂದಾಗಿ ಮನೆ ಕಳೆದು ಕೊಂಡವರ ಸೂರು ನಿರ್ಮಾಣಕ್ಕಾಗಿ ಸಹಾಯ. ಮಾಡುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel