ಶ್ರವಣ್ ಗಾಂವ್ಕರ್ 
ರಾಜ್ಯ

ಧಾರವಾಡ ಡಿವೈಎಸ್ ಪಿ ಶರಣ್ ಗಾಂವ್ಕರ್ ನಿಧನ

ಜಿಲ್ಲಾ ಮೀಸಲು ಪಡೆಯ ಡಿವೈಎಸ್‍ಪಿ ಆಗಿದ್ದ ಶ್ರವಣ್ ಗಾಂವ್ಕರ್ (42) ಮಂಗಳವಾರ ನಸುಕಿನ ಜಾವ ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ....

ಧಾರವಾಡ: ಜಿಲ್ಲಾ ಮೀಸಲು ಪಡೆಯ ಡಿವೈಎಸ್‍ಪಿ ಆಗಿದ್ದ ಶ್ರವಣ್ ಗಾಂವ್ಕರ್ (42) ಮಂಗಳವಾರ ನಸುಕಿನ ಜಾವ ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ.
ಬೆಳಗಿನ ಜಾವ ಶ್ರವಣ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ತಕ್ಷಣ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದ್ರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಧಾರವಾಡದ ರಜತಗಿರಿ ಬಡಾವಣೆಯಲ್ಲಿ ಶ್ರವಣ್ ಅವರ ಮನೆ ಇದ್ದು, ಇದೀಗ ಅವರು ಪತ್ನಿ ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ.
ಸದ್ಯ ಶ್ರವಣ್ ಅವರ ಅಕಾಲಿಕ ನಿಧನಕ್ಕೆ ಜಿಲ್ಲೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ