ಸಂಗ್ರಹ ಚಿತ್ರ 
ರಾಜ್ಯ

ಕೆಎಸ್‌ಆರ್‌ಟಿಸಿ-ಖಾಸಗಿ ಬಸ್ ನಡುವೆ ಭೀಕರ ಅಪಘಾತ, ಮೂವರ ದುರ್ಮರಣ

ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಶಿರಾ ಬಳಿ ನಡೆದಿದೆ...

ಶಿರಾ (ತುಮಕೂರು): ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಶಿರಾ ಬಳಿ ನಡೆದಿದೆ. 
ಶಿರಾ ತಾಲೂಕಿನ ಕಳ್ಳಂಬೆಳ್ಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ 5 ಗಂಟೆ ವೇಳೆಗೆ ನಡೆದ ಈ ದುರ್ಘಟನೆಯಲ್ಲಿ ಖಾಸಗಿ ಬಸ್ ನಲ್ಲಿದ್ದ ಇಬ್ಬರು ಹಾಗೂ ವಾಯುವ್ಯ ಸಾರಿಗ್ ಬಸ್ ನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ. ಇನ್ನು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. 
ಅಪಘಾತ ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಅಪಘಾತದಲ್ಲಿ ಗಾಯಗೊಂಡಿರುವವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

ಸೋಲಿನಲ್ಲೂ RCB ದಾಖಲೆ ಮುರಿದ CSK: 210 ರನ್ ಬಾರಿಸಿ ಚೆನ್ನೈ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಪಂಜಾಬ್‌!

ಹುಬ್ಬಳ್ಳಿ Love Jihad ಕೇಸ್‌ಗೆ ಟ್ವಿಸ್ಟ್: Gym ಟ್ರೈನರ್ Sameer Mulla ಮೊಬೈಲ್‌ನಲ್ಲಿ ಯುವತಿಯರ ಫೋಟೋಗಳು ಪತ್ತೆ!

'ನಿಮ್ದೊಂದೆರಡು ಕಿತ್ತೋದ ವಿಮಾನವಾಹಕ ನೌಕೆಗಳು ಇದ್ಯಲ್ಲಾ ಯುದ್ಧಕ್ಕೆ ಕಳಿಸ್ತೀರಾ?' ಅಂತ ಕೇಳಿದ್ದೆ, ಮ್ಯಾಕ್ರಾನ್ ಗೆ ಹೆಂಡ್ತಿ ಕಾಟ: ಬ್ರಿಟನ್, ಫ್ರಾನ್ಸ್ ಬಗ್ಗೆ ಟ್ರಂಪ್ ವ್ಯಂಗ್ಯ

Bengal polls: ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ರಾಜಕಾರಣಿಗಳಿಗೆ ಸೆಕ್ಯೂರಿಟಿ ವಾಪಸ್, ಚುನಾವಣಾ ಆಯೋಗ ನಿರ್ದೇಶನ!

SCROLL FOR NEXT