ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ರೌಡಿ ಶೀಟರ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ನವೆಂಬರ್ 30 ರಂದು ಕೊತ್ತನೂರಿನಲ್ಲಿ ಬಾರ್ ವೊಂದರಲ್ಲಿ ಲಾರಿ ಚಾಲಕನನ್ನು ಕೊಲೆ ಮಾಡಿದ್ದ ಆರೋಪಿ 19 ವರ್ಷದ ರೌಡಿ ಶೀಟರ್ ಮೇಲೆ ಹೆಣ್ಣೂರು ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಬೆಂಗಳೂರು: ನವೆಂಬರ್ 30 ರಂದು ಕೊತ್ತನೂರಿನಲ್ಲಿ ಬಾರ್ ವೊಂದರಲ್ಲಿ ಲಾರಿ ಚಾಲಕನನ್ನು ಕೊಲೆ ಮಾಡಿದ್ದ ಆರೋಪಿ 19 ವರ್ಷದ ರೌಡಿ ಶೀಟರ್ ಮೇಲೆ  ಹೆಣ್ಣೂರು ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡಿರುವ ರೌಡಿ ಶೀಟರ್ ಅಭಿಷೇಕ್ ಹಾಗೂ ಕಾನ್ಸ್ ಟೇಬಲ್  ಸಂತೋಷ್ ಲಮಾಣಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಲೆ, ದರೋಡೆ ಸೇರಿದಂತೆ ಸೇರಿದಂತೆ ಹಲವಾರು ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಅಭಿಷೇಕ್  ಈ ಹಿಂದೆ ಕೊತ್ತನೂರು ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಎನ್ನಲಾಗಿದೆ.

ವಡ್ಡರಪಾಳ್ಯ ನಿವಾಸಿಯಾದ ಅಭಿಷೇಕ್ ತನ್ನ ಸಹಚರರೊಂದಿಗೆ ಸೇರಿ  ಲಾರಿ ಚಾಲಕ ಕೇಶವ್ ಎಂಬವರನ್ನು ಹತ್ಯೆ ಮಾಡಿದ್ದರು.  ತಕ್ಷಣ ಆರೋಪಿಗಳನ್ನು ಬಂಧಿಸಲು ರಚಿಸಲಾಗಿದ್ದ ವಿಶೇಷ ತಂಡದಿಂದ  ಮೂವರನ್ನು ಬಂಧಿಸಲಾಗಿತ್ತು. ಅವರು ನೀಡಿದ ಮಾಹಿತಿ ಆಧಾರದ ಮೇಲೆ ಇನ್ಸ್ ಪೆಕ್ಟರ್ ಹೆಚ್ ಡಿ ಕುಲಕರ್ಣಿ ನೇತೃತ್ವದಲ್ಲಿನ ತಂಡ ರೌಡಿ ಶೀಟರ್ ನನ್ನು ಬೆನ್ನತಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಂದ್ರ ಫಡ್ನವೀಸ್; ಮಹಾರಾಷ್ಟ್ರ ರಾಜಕೀಯಕ್ಕೆ ಗುಡ್ ಬೈ?

ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲರ ಮುಖಕ್ಕೆ ಮಸಿ ಬಳಿದ ವಿದ್ಯಾರ್ಥಿನಿಯರು!

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!