ಬಂಡೆಪ್ಪ ಕಾಶೆಂಪೂರ್ 
ರಾಜ್ಯ

2019ರ ಜುಲೈ ಒಳಗೆ ಸಾಲ ಪಾವತಿ ಪ್ರಮಾಣಪತ್ರ ಸಿಗುತ್ತದೆ: ಬಂಡೆಪ್ಪ ಕಾಶೆಂಪೂರ್

ರಾಜ್ಯದ 22.38 ಲಕ್ಷ ರೈತರ ಸಹಕಾರ ಬ್ಯಾಂಕ್‌ಗಳ ಸಾಲವನ್ನು ಹಂತ ಹಂತವಾಗಿ ಜುಲೈ 2019ರ ಒಳಗಾಗಿ ಮನ್ನಾ ಮಾಡಲಾಗುತ್ತದೆ ಎಂದು ಸಹಕಾರಿ ಸಚಿವ ..

ಬೆಳಗಾವಿ: ರಾಜ್ಯದ 22.38 ಲಕ್ಷ ರೈತರ ಸಹಕಾರ ಬ್ಯಾಂಕ್‌ಗಳ ಸಾಲವನ್ನು ಹಂತ ಹಂತವಾಗಿ ಜುಲೈ 2019ರ ಒಳಗಾಗಿ ಮನ್ನಾ ಮಾಡಲಾಗುತ್ತದೆ ಎಂದು ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪೂರ ವಿಧಾನಪರಿಷತ್‌ನಲ್ಲಿ ಹೇಳಿದ್ದಾರೆ.
2019ರ ಜುಲೈ ಒಳಗೆ ಸಾಲ ಪಾವತಿ ಮಾಡಿರು ಪ್ರಮಾಣ ಪತ್ರ ರೈತರಿಗೆ ಸಿಗುತ್ತದೆ, ಸರ್ಕಾರಕ್ಕೆ ಕನಿಷ್ಠ ಪಕ್ಷ ನಾಲ್ಕು ವರ್ಷವಾದರೂ ಬೇಕಾಗುತ್ತದೆ. ಎಲ್ಲಾ ಸಹಕಾರಿ ಬ್ಯಾಂಕ್ ಗಳ ರೈತರ ಸಾಲ ಮನ್ನಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 
ಎಲ್ಲಾ ಸಹಕಾರ ಬ್ಯಾಂಕುಗಳು ಹಾಗೂ ವಾಣಿಜ್ಯ ಬ್ಯಾಂಕ್ ಗಳ ಸಾಲ ಮನ್ನಾ ಮಾಡುವ ಐತಿಹಾಸಿಕ ನಿರ್ಧಾರವನ್ನು ಸಮ್ಮಿಶ್ರ ಸರ್ಕಾರ ಕೈಗೊಂಡಿದೆ. ಕರ್ನಾಟಕ ಸರ್ಕಾರ ಕೈಗೊಂಡ ನಿರ್ಧಾರವನ್ನು ಬೇರೆ ರಾಜ್ಯಗಳು ಅನುಸರಿಸುತ್ತಿದ್ದು, ರೈತರ ಸಾಲಮನ್ನಾ ಮಾಡಲು ಮುಂದಾಗಿವೆ. 22 ಸಾವಿರ ರೈತರ ಸಾಲಮನ್ನಾ ಮಾಡಲು ನಿರ್ಧರಿಸಿರುವುದಾಗಿ ಬಂಡೆಪ್ಪ ಕಾಶೆಂಪೂರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ