ಸಿದ್ದಗಂಗಾ ಶ್ರೀಗಳು 
ರಾಜ್ಯ

ಹೆಚ್ಚಿದ ಸಂದರ್ಶಕರ ಭೇಟಿ: ಸಿದ್ದಗಂಗಾ ಶ್ರೀಗಳು ಐಸಿಯು ಗೆ ಶಿಫ್ಟ್

ತುಮಕೂರಿನ ಸಿದ್ದಗಂಗಾ ಮಠದ ಶತಾಯುಷಿ ಸಿದ್ದಗಂಗಾ ಸ್ವಾಮೀಜಿ ಅವರನ್ನು ಭೇಟಿ ಮಾಡಲು ಬರುವ ಗಣ್ಯರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರನ್ನು .,.

ತುಮಕೂರು: ತುಮಕೂರಿನ ಸಿದ್ದಗಂಗಾ ಮಠದ ಶತಾಯುಷಿ ಸಿದ್ದಗಂಗಾ ಸ್ವಾಮೀಜಿ ಅವರನ್ನು ಭೇಟಿ ಮಾಡಲು ಬರುವ ಗಣ್ಯರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ. 
ಚೆನ್ನೈ ರೇಲಾ ಮೆಡಿಕಲ್ ಕಾಲೇಜಿನಲ್ಲಿ ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದರು. 111 ವರ್ಷದ ಸಿದ್ದಗಂಗಾ ಶ್ರೀಗಳಿಗೆ ಡಿಸೆಂಬರ್ 9 ರಂದು  ಬೈಪಾಸ್ ಸರ್ಜರಿ ನಡೆದು ವಾರ್ಡ್ ಗೆ ಶಿಫ್ಟ್ ಗೆ ಮಾಡಲಾಗಿತ್ತು.
ಆದರೆ ಕರ್ನಾಟಕದ ರಾಜಕಾರಣಿಗಳು ಆಸ್ಪತ್ರೆಗೆ ಭೇಟಿ ನೀಡುವ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಸೋಂಕು ಹೆಚ್ಚುವ ಸಾಧ್ಯತೆ ಇರುವ ಕಾರಣ ವಾಪಸ್ ಐಸಿಯು ಗೆ ಶಿಫ್ಟ್ ಮಾಡಲಾಗಿದೆ. ಶ್ರೀಗಳನ್ನು ಒಂದು ವಾರದ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್