ಕ್ರಿಸ್ ಮಸ್ ಪ್ರಯುಕ್ತ 550 ಹೆಚ್ಚುವರಿ ಕೆಎಸ್ ಆರ್ ಟಿಸಿ ಬಸ್ಸುಗಳ ಕಾರ್ಯಾಚರಣೆ
ಕ್ರಿಸ್ ಮಸ್ ಪ್ರಯುಕ್ತ 550 ಹೆಚ್ಚುವರಿ ಬಸ್ಸುಗಳು ಕಾರ್ಯಾಚರಣೆ ನಡೆಸಲಿವೆ. ಡಿಸೆಂಬರ್ 25 ರಂದು ಬೆಂಗಳೂರಿನಿಂದ ಇತರ ಕಡೆಗಳಿಗೆ ವಿಶೇಷ ಬಸ್ಸುಗಳ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಿದೆ.
ಬೆಂಗಳೂರು: ಕ್ರಿಸ್ ಮಸ್ ಪ್ರಯುಕ್ತ 550 ಹೆಚ್ಚುವರಿ ಬಸ್ಸುಗಳು ಕಾರ್ಯಾಚರಣೆ ನಡೆಸಲಿವೆ.
ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮುಂದಾಗಿರುವ ಕೆಎಸ್ ಆರ್ ಟಿಸಿ ಡಿಸೆಂಬರ್ 25 ರಂದು ಬೆಂಗಳೂರಿನಿಂದ ಇತರ ಕಡೆಗಳಿಗೆ ವಿಶೇಷ ಬಸ್ಸುಗಳ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಿದೆ.