ನಂಜನಗೂಡು ಶ್ರೀಕಂಠೇಶ್ವರ ದೇವಾಲಯ 
ರಾಜ್ಯ

ಈಗ, ನಂಜನಗೂಡು ದೇವಾಲಯದ ಅರ್ಚಕರ ಪ್ರತಿಭಟನೆ!

ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಅರ್ಚಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಿದರು..

ಮೈಸೂರು: ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಅರ್ಚಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಿದರು.
ದೇವಾಸ್ಥಾನದ ಎರಡು ಪ್ರಮುಖ ದ್ವಾರಗಳನ್ನು ಮುಚ್ಚಲಾಗಿತ್ತು,.ಹೀಗಾಗಿ ದೇವಾಲಯಕ್ಕೆ ಬಂದ ಭಕ್ತಾದಿಗಳು ತಾವೇ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ದೇವಾಲಯದ ಒಟ್ಟು ಆದಾಯದಲ್ಲಿ ಶೇ,35 ರಷ್ಟು ಸಂಬಳವಾಗಿ ನೀಡಬೇಕು ಎಂಬ ನಿಯಮವಿದೆ, ಹೀಗಿದ್ದರೂ ಶೇ,17ರಷ್ಟು ಮಾತ್ರ ಸಂಬಳ ನೀಡಲಾಗುತ್ತಿದೆ ಎಂದು ನಂಜನಗೂಡು ದೇವಾಲಯ ಅಸೋಸಿಯೇಷನ್ ಅಧ್ಯಕ್ಷ ಶ್ರೀಕಂಠ ಹೇಳಿದ್ದಾರೆ.
ದೇವಾಲಯದ ಸಿಬ್ಬಂದಿಗೆ ಶೇ. 30 ರಷ್ಟು ಹಣವನ್ನು ವೈದ್ಯಕೀಯ ಸೌಲಭ್ಯ ನೀಡಬೇಕು ಹಾಗೂ ದೇವಾಲಯ ಸಿಬ್ಬಂದಿಗೆ 5 ಲಕ್ಷ ರು ವರೆಗೆ ನಿವೃತ್ತಿ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ