ಬೆಳಗಾವಿ: ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಕಾರು ಗುರುವಾರ ಅಪಘಾತಕ್ಕೀಡಾಗಿದ್ದು, ಅದೃಷ್ಟವಷಾತ್ ಶೆಟ್ಟರ್ ಅವರಿಗೆ ಯಾವುದೇ ತೊಂದರೆಯಾಗಿಲ್ಲ.
ಇಂದು ಮಧ್ಯಾಹ್ನ ಹೊಟೇಲ್‌ನಿಂದ ಸುವರ್ಣ ಸೌಧಕ್ಕೆ ತೆರಳುತ್ತಿದ್ದ ವೇಳೆ ನಗರದ ಧರ್ಮನಾಥ ವೃತ್ತದ ಬಳಿ ಜಗದೀಶ್ ಶೆಟ್ಟರ್ ಅವರ ಕಾರಿಗೆ ಹಿಂಬದಿಯಿಂದ ಬಂದ ಇನ್ನೊವಾ ಕಾರೊಂದು ಡಿಕ್ಕಿ ಹೊಡೆದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ....