ರಾಜ್ಯ

ಸದ್ಯದಲ್ಲೇ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ?

Nagaraja AB
ಬೆಂಗಳೂರು: ಸದ್ಯದಲ್ಲೇ  ರಾಜ್ಯದಲ್ಲಿನ ಸರ್ಕಾರಿ ಹಾಗೂ ಅನುದಾನಿತ  ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ  ಸೈಕಲ್ ವಿತರಣೆಯಾಗುವ ಸಾಧ್ಯತೆ ಇದೆ.
ಈ ಶೈಕ್ಷಣಿಕ ಸಾಲಿನಲ್ಲಿ ಸೈಕಲ್ ವಿತರಣೆಯಲ್ಲಿ ವಿಳಂಬವಾಗಿದ್ದು, ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಸುಮಾರು 93 ಸಾವಿರ ವಿದ್ಯಾರ್ಥಿಗಳು ಬೈಸಿಕಲ್ ಗಾಗಿ ಕಾಯುತ್ತಿದ್ದಾರೆ.
SCROLL FOR NEXT