ಸೂಲಗಿತ್ತಿ ನರಸಮ್ಮ 
ರಾಜ್ಯ

ಪಾವಗಡ ಸರ್ಕಾರಿ ಆಸ್ಪತ್ರೆ ಲೇಬರ್ ವಾರ್ಡ್ ಗೆ ಸೂಲಗಿತ್ತಿ ದಿವಂಗತ ನರಸಮ್ಮ ಹೆಸರು

ಹಜ ಹೆರಿಗೆ ಮೂಲಕ ಸಾವಿರಾರು ಮಕ್ಕಳಿಗೆ ಜೀವ ತುಂಬಿದಾಕೆ, ಪದ್ಮಶ್ರೀ ಪುರಸ್ಕೃತೆ ಡಾ.ಸೂಲಗಿತ್ತಿ ನರಸಮ್ಮ ಅವರ ಹೆಸರನ್ನು ಪಾವಗಡ ಸರ್ಕಾರಿ ಆಸ್ಪತ್ರೆಯೆ ಲೇಬರ್ ..

ಬೆಂಗಳೂರು: ಸಹಜ ಹೆರಿಗೆ ಮೂಲಕ ಸಾವಿರಾರು ಮಕ್ಕಳಿಗೆ ಜೀವ ತುಂಬಿದಾಕೆ, ಪದ್ಮಶ್ರೀ ಪುರಸ್ಕೃತೆ ಡಾ.ಸೂಲಗಿತ್ತಿ ನರಸಮ್ಮ ಅವರ ಹೆಸರನ್ನು ಪಾವಗಡ ಸರ್ಕಾರಿ ಆಸ್ಪತ್ರೆಯೆ ಲೇಬರ್ ವಾರ್ಜ್ ಗೆ ಇಡಲಾಗಿದೆ,
ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಬುಧವಾರ ಈ ವಿಷಯ ತಿಳಿಸಿದ್ದಾರೆ.  ಇನ್ನೂ ಸೂಲಗಿತ್ತಿ ನರಸಮ್ಮ ಅವರ ಹೆಸರನ್ನು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಲೇಬರ್ ವಾರ್ಡ್ ಗೆ ಇಡಬೇಕು ಎಂದು ಅವರ ಪುತ್ರ ಪಾವಗಡ ಶ್ರೀರಾಮ್ ಮುಖ್ಯಮಂತ್ರಿ ಕುಮಾರ ಸ್ವಾಮಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.
ಪದ್ಮಶ್ರೀ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ (98) ಡಿ.25 ರಂದು ಬೆಂಗಳೂರಿನಲ್ಲಿ ನಿಧನರಾಗಿದ್ದರು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನರಸಮ್ಮ ಕಳೆದ 20 ದಿನಗಳಿಂದ ನಗರದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

ಮೈಸೂರು: ಕುಸಿದು ಬಿದ್ದ ದೀಪಾಲಂಕಾರದ ಬೃಹತ್ ಕಟೌಟ್; ವಿದ್ಯಾರ್ಥಿಗಳು ಪಾರು, ದಸರಾ ಆರಂಭದಲ್ಲೇ ತಪ್ಪಿದ ದೊಡ್ಡ ದುರಂತ!

'ಕಮಾಲ್ ಕರ್ ದಿಯಾ ಪೈಲಟ್ ಜಿ, ನಿಮ್ಮ ಧೈರ್ಯಕ್ಕೆ ನಮ್ಮ ಸೆಲ್ಯೂಟ್': ಕ್ಯಾಪ್ಟನ್ ಸ್ಮಿತ್ ಮಚ್ಚರ್'ರನ್ನು ಹಾಡಿ ಹೊಗಳಿದ ಸಲ್ಮಾನ್ ಖಾನ್!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್