ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ ಬಳೆದಿರುವುದು 
ರಾಜ್ಯ

ಸುರತ್ಕಲ್ ನಲ್ಲಿ ಇಂದಿರಾ ಕ್ಯಾಂಟೀನ್ ನ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ

ಕಿಡಿಗೇಡಿಗಳು ಸುರತ್ಕಲ್‌ ನಲ್ಲಿ ನಿರ್ಮಾಣ‌ವಾಗುತ್ತಿರುವ ಇಂದಿರಾ ಕ್ಯಾಂಟೀನ್ ಹೊರಗಡೆ ಅಳವಡಿಸಿದ್ದ ಮಾಜಿ...

ಮಂಗಳೂರು: ಕಿಡಿಗೇಡಿಗಳು ಸುರತ್ಕಲ್‌ ನಲ್ಲಿ ನಿರ್ಮಾಣ‌ವಾಗುತ್ತಿರುವ ಇಂದಿರಾ ಕ್ಯಾಂಟೀನ್ ಹೊರಗಡೆ ಅಳವಡಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಮಸಿ ಬಳೆದಿದ್ದಾರೆ.
ಇಂದಿರಾ ಕ್ಯಾಂಟೀನ್ ಹೊರಭಾಗದಲ್ಲಿ ಇಂದಿರಾ ಗಾಂಧಿ ಭಾವಚಿತ್ರ ಹಾಕಿ ಅದಕ್ಕೆ ಗಾಜನ್ನು ಅಳವಡಿಸಲಾಗಿದೆ. ಕಿಡಿಗೇಡಿಗಳು ಇಂದು ಬೆಳಗಿನ ಜಾವ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ಉಪ ಪೊಲೀಸ್ ಆಯುಕ್ತ ಹನುಮಂತರಾಯ ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. ಆದರೆ ರಾಜ್ಯ ಸರ್ಕಾರದ ಸಾಧನೆಯನ್ನು ಸಹಿಸದ ಕೆಲವು ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದು, ಇದನ್ನು ಉಗ್ರವಾಗಿ ಖಂಡಿಸುವುದಾಗಿ ಶಾಸಕ ಮೊಹಿಯುದ್ದೀನ್ ಬಾವ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಆಕ್ರೋಶ: ಜಂತರ್ ಮಂತರ್‌ನಲ್ಲಿ ಮುಂದುವರೆದ Cockroach Janta Party ಪ್ರತಿಭಟನೆ; 'ನ್ಯಾಯ ಸಿಗುವವರೆಗೂ ಹಿಂದೆ ಸರಿಯಲ್ಲ'- ದೀಪ್ಕೆ ಘೋಷಣೆ

ರಕ್ಷಣಾ ಕ್ಷೇತ್ರದಲ್ಲಿ ಭಾರತ ಇನ್ನು ಮುಂದೆ ಕೇವಲ ಖರೀದಿದಾರ ರಾಷ್ಟ್ರವಾಗಿ ಉಳಿಯಲ್ಲ: ಪ್ರಧಾನಿ ಮೋದಿ

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: ಸ್ವದೇಶಿ ನಿರ್ಮಿತ INS ದುನಗಿರಿ, ಸಂನ್ಶೋಧಕ್, ಅಗ್ರಾಯ್ ಯುದ್ಧನೌಕೆಗಳು ಲೋಕಾರ್ಪಣೆ

International Yoga Day 2026: ವಯಸ್ಸನ್ನು ಮೀರಿಸುವ ಆರೋಗ್ಯದ ಮಂತ್ರ ಯೋಗ, 50ಕ್ಕಿಂತ 70ರ ವಯಸ್ಸಿನಲ್ಲಿ ಹೆಚ್ಚು ಆರೋಗ್ಯವಂತರಾಗೋಣ: ಪ್ರಧಾನಿ ಮೋದಿ

Hormuz ಜಲಸಂಧಿಯಲ್ಲಿ ಅಮೆರಿಕಾ ಹೊಸ ಷರತ್ತು: ಭದ್ರತೆ ಬೇಕಾದರೆ ಸುಂಕ ಕಟ್ಟಿ, ಇಲ್ಲದಿದ್ದರೆ ನಿಮ್ಮ ಹಡಗುಗಳ ನೀವೇ ರಕ್ಷಿಸಿಕೊಳ್ಳಿ; ಹೊಸ ತೆರಿಗೆ ಬಾಂಬ್ ಸಿಡಿಸಿದ ಟ್ರಂಪ್