ಹೈಕೋರ್ಟ್ 
ರಾಜ್ಯ

5 ವರ್ಷದಲ್ಲಿ 48 ಕೈದಿಗಳ ಅಸಹಜ ಸಾವು; ಹೈಕೋರ್ಟ್'ಗೆ ಸರ್ಕಾರ ಮಾಹಿತಿ

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ 2012ರಿಂದ 2017ರ ಅ.31ರ ಅವಧಿಯಲ್ಲಿ ಒಟ್ಟು 48 ಕೈದಿಗಳು ಅಸಹಜವಾಗಿ ರಾಜ್ಯ ಸರ್ಕಾರ ಹೈಕೋರ್ಟ್'ಗೆ ಸೋಮವಾರ ಮಾಹಿತಿ ನೀಡಿದೆ...

ಬೆಂಗಳೂರು: ರಾಜ್ಯದ ವಿವಿಧ ಕಾರಾಗೃಹಗಳಲ್ಲಿ 2012ರಿಂದ 2017ರ ಅ.31ರ ಅವಧಿಯಲ್ಲಿ ಒಟ್ಟು 48 ಕೈದಿಗಳು ಅಸಹಜವಾಗಿ ರಾಜ್ಯ ಸರ್ಕಾರ ಹೈಕೋರ್ಟ್'ಗೆ ಸೋಮವಾರ ಮಾಹಿತಿ ನೀಡಿದೆ. 
ಸುಪ್ರೀಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ಕಾರಾಗೃಹಗಳಲ್ಲಿನ ಅಸಹಜ ಸಾವು ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ದಾಖಲಿಸಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹೆಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ. 
ರಾಜ್ಯದ ವಿವಿಧ ಕಾರಾಗೃಹಗಳಲ್ಲಿ 2012ರಿಂದ 2017ರ ಅ.31ರವರೆಗೆ ಒಟ್ಟು 48 ಕೈದಿಗಳು ಅಸಹಜವಾಗಿ ಸಾವನ್ನಪ್ಪಿದ್ದಾರೆ. ಆ ಪೈಕಿ 26 ಕೈದಿಗಳ ಅಸಹಜ ಸಾವಿನ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಸಾವನ್ನಪ್ಪಿದ್ದ 48 ಕೈದಿಗಳ ಪೈಕಿ ಮುನಿಯಪ್ಪ ಎಂಬ ಕೈದಿ ಕುಟುಂಬಕ್ಕೆ ಮಾತ್ರ ರೂ.5 ಲಕ್ಷ ಪರಿಹಾರ ನೀಡಲಾಗಿದೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!