ಹುತಾತ್ಮ ಯೋಧ ಜಾವಿದ್ 
ರಾಜ್ಯ

ರಾಜಸ್ಥಾನದಲ್ಲಿ ಬಾಂಬ್‌ ಸ್ಫೋಟ, ಹರಿಹರದ ಯೋಧ ಜಾವಿದ್ ಹುತಾತ್ಮ

ಇತ್ತೀಚಿಗೆ ರಾಜಸ್ಥಾನದ ಪೊಕ್ರಾಣ್‌ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ದಾವಣಗೆರೆ ಜಿಲ್ಲೆಯ ಹರಿಹರದ ಯೋಧ ಜಾವಿದ್...

ದಾವಣಗೆರೆ: ಇತ್ತೀಚಿಗೆ ರಾಜಸ್ಥಾನದ ಪೊಕ್ರಾಣ್‌ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ದಾವಣಗೆರೆ ಜಿಲ್ಲೆಯ ಹರಿಹರದ ಯೋಧ ಜಾವಿದ್ ಅವರು ಹುತಾತ್ಮರಾಗಿದ್ದಾರೆ. 
ಹುತಾತ್ಮ ಯೋಧ ಹರಿಹರ ಪಟ್ಟಣದ ಪಿ.ಬಿ.ರಸ್ತೆ ನಿವಾಸಿ ಜಾವಿದ್( 32) ಎಂದು ಗುರುತಿಸಲಾಗಿದೆ.
ಜಾವಿದ್‌ 14 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಜಾವಿದ್ ಅವರು ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!

ರನ್‌ವೇಯಿಂದ ಜಾರಿದ ಅಮೆಜಾನ್ ಕಾರ್ಗೋ ವಿಮಾನ; ವಾಹನಗಳಿಗೆ ಡಿಕ್ಕಿ, ಕನಿಷ್ಠ ಐವರು ಸಾವು!

Varanasi: ತೆಲುಗು ರಾಜ್ಯಗಳಲ್ಲಿ ಬರೋಬ್ಬರಿ 320 ಕೋಟಿಗೆ ಥಿಯೇಟ್ರಿಕಲ್ ಹಕ್ಕುಗಳ ಮಾರಾಟ? ರಾಜಮೌಳಿಗೆ ತಲೆಬಿಸಿ!