ಸಿಯಾಚಿನ್‌ ಪ್ರದೇಶದಲ್ಲಿ ಹುತಾತ್ಮರಾಗಿರುವ ಯೋಧರ ಚಿತ್ರ 
ರಾಜ್ಯ

ಸಿಯಾಚಿನ್‌ನಲ್ಲಿ ಕರ್ನಾಟಕದ ವೀರ ಯೋಧ ಹುತಾತ್ಮ

ಕಾಶ್ಮೀರದ ಹಿಮಚ್ಛಾದಿತ ಸಿಯಾಚಿನ್‌ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ವಿಜಯಪುರದ ಯೋಧರೊಬ್ಬರು ಉಸಿರುಗಟ್ಟಿ ಹುತಾತ್ಮರಾಗಿರುವ ಬಗ್ಗೆ ವರದಿಯಾಗಿದೆ.

ವಿಜಯಪುರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಹಿಮಚ್ಛಾದಿತ ಸಿಯಾಚಿನ್‌ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ವಿಜಯಪುರದ ಯೋಧರೊಬ್ಬರು ಉಸಿರುಗಟ್ಟಿ ಹುತಾತ್ಮರಾಗಿರುವ ಬಗ್ಗೆ ವರದಿಯಾಗಿದೆ.

ಉತ್ನಾಳನ ಗ್ರಾಮದ ಕಾಶಿನಾಥ ಗ್ರಾಮದ  ಕಲ್ಲಪ್ಪ ತಳವಾರ್‌ ಹುತಾತ್ಮ ಯೋಧ ಎಂದು ತಿಳಿದು ಬಂದಿದೆ.

 ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ನಾಳೆ ಸ್ವಗ್ರಾಮಕ್ಕೆ ಪಾರ್ಥೀವ ಶರೀರ ಆಮಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!