ಸಾಂದರ್ಭಿಕ ಚಿತ್ರ 
ರಾಜ್ಯ

ಖಾಲಿ ಇರುವ ಸರ್ಕಾರಿ ಹುದ್ದೆಗಳು ಶೀಘ್ರವೇ ಭರ್ತಿ: ಸಚಿವ ಕೃಷ್ಣ ಭೈರೇಗೌಡ

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2,52,625 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ....

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2,52,625 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸದನದಲ್ಲಿ ನಿನ್ನೆ ಉತ್ತರಿಸಿದ ಕೃಷಿ ಸಚಿವ ಕೃಷ್ಣ ಭೈರೇಗೌಡ, ಸದ್ಯದಲ್ಲಿಯೇ 30,152 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಮತ್ತು 17,000 ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಪ್ರಕ್ರಿಯೆ ನಡೆಯುತ್ತಿದೆ. ಅನುಮೋದನೆಗೊಂಡ 5,20,829 ಹುದ್ದೆಗಳಲ್ಲಿ 58,004 ಹುದ್ದೆಗಳು ಅಧಿಕಾರಿ ಹುದ್ದೆ ಮತ್ತು 4,62,825 ಹುದ್ದೆಗಳು ಸಿಬ್ಬಂದಿ ಹುದ್ದೆಗಳಾಗಿವೆ.

ಭಾರತೀಯ ಸಂವಿಧಾನ ವಿಧಿ 371(ಜೆ) ಪ್ರಕಾರ, ಹೈದರಾಬಾದ್-ಕರ್ನಾಟಕ ವೃಂದದ ನಿವಾಸಿಗಳಲ್ಲಿ ನೇಮಕಾತಿಯಾಗುವ 44,041 ಹುದ್ದೆಗಳಲ್ಲಿ 33,024 ಹುದ್ದೆಗಳು ನೇರ ನೇಮಕಾತಿಯಾಗಿವೆ ಎಂದು ಸಚಿವರು ವಿವರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP