ಮ್ಯಾರಾಥಾನ್ ಗೆ ಚಾಲನೆ ನೀಡಿದ ರಾಹುಲ್ ಗಾಂಧಿ ಚಿತ್ರ 
ರಾಜ್ಯ

ವಿಜಯಪುರ: ವೃಕ್ಷಾಥನ್ 2018ಕ್ಕೆ ರಾಹುಲ್ ಗಾಂಧಿ ಚಾಲನೆ

ರಾಜ್ಯದಲ್ಲಿ ಎರಡನೇ ಹಂತದ ಜನಾಶೀರ್ವಾದ ಯಾತ್ರೆ ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿಜಯಪುರದಲ್ಲಿಂದು ವೃಕ್ಷಾಥನ್ ಮ್ಯಾರಾಥಾನ್ 2018ಕ್ಕೆ ಚಾಲನೆ ನೀಡಿದರು.

ವಿಜಯಪುರ: ರಾಜ್ಯದಲ್ಲಿ ಎರಡನೇ ಹಂತದ ಜನಾಶೀರ್ವಾದ ಯಾತ್ರೆ ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿಜಯಪುರದಲ್ಲಿಂದು ವೃಕ್ಷಾಥನ್ ಮ್ಯಾರಾಥಾನ್ 2018ಕ್ಕೆ ಚಾಲನೆ ನೀಡಿದರು.

ರಾಜ್ಯ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ್ ಸೇರಿದಂತೆ  ನೂರಾರು ಸ್ವಯಂ ಸೇವಕರು ಈ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದರು.

ಪರಿಸರ ಸಂರಕ್ಷಣೆ ಹಾಗೂ ಸಸಿ ನೆಡುವುದನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸಮಿತಿ ವತಿಯಿಂದ ಆ ಮ್ಯಾರಾಥಾನ್
ಆಯೋಜಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!