ನಂದಿಬೆಟ್ಟದ (ಸಾಂದರ್ಭಿಕ ಚಿತ್ರ) 
ರಾಜ್ಯ

ನಂದಿಬೆಟ್ಟ: ಮಾರ್ಚ್ 4 ರಂದು ನಂದಿ ಹಬ್ಬ 2018 ಆಯೋಜನೆ

ಪ್ರಸಿದ್ಧಿ ಚಾರಣ ತಾಣ, ನಂದಿಬೆಟ್ಟದಲ್ಲಿ ರಾಜ್ಯ ಪ್ರವಾಸೋಧ್ಯಮ ಇಲಾಖೆ ಸಹಭಾಗಿತ್ವದಲ್ಲಿ ಬರುವ ತಿಂಗಳ ನಾಲ್ಕನೇ ತಾರೀಖು ನಂದಿ ಹಬ್ಬ 2018 ಆಚರಿಸಲಾಗುತ್ತಿದೆ

ಬೆಂಗಳೂರು:  ಪ್ರಸಿದ್ಧಿ ಚಾರಣ ತಾಣ, ನಂದಿಬೆಟ್ಟದಲ್ಲಿ ರಾಜ್ಯ ಪ್ರವಾಸೋಧ್ಯಮ ಇಲಾಖೆ ಸಹಭಾಗಿತ್ವದಲ್ಲಿ ಬರುವ ತಿಂಗಳ ನಾಲ್ಕನೇ ತಾರೀಖಿನಂದು ನಂದಿ ಹಬ್ಬ 2018 ಆಚರಿಸಲಾಗುತ್ತಿದೆ.

ಜೀವ ವೈವಿಧ್ಯತೆ ಹಾಗೂ ನಂದಿ ಬೆಟ್ಟದ ಪರಂಪರೆ ಸಂರಕ್ಷಣೆ ನಿಟ್ಟಿನಲ್ಲಿ ಪ್ರವಾಸಿಗರಲ್ಲಿಅರಿವು ಮೂಡಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ.

ಇದರ ಪ್ರಯುಕ್ತ ಯೋಗ, ಸೈಕ್ಲೋಥಾನ್, ಆಹಾರ ಟ್ರಕ್ಸ್ ಸೇರಿದಂತೆ ಮಕ್ಕಳಿಗೆ ವಿವಿಧ ಆಟೋಟಾಪಗಳನ್ನು ಆಯೋಜಿಸಲಾಗಿದೆ.
ರಾಜ್ಯ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ .


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT