ಶೋಭಾ ಡ್ರೀಮ್ ಏಕರ್ಸ್ - ಸಾಂದರ್ಭಿಕ ಚಿತ್ರ 
ರಾಜ್ಯ

ಕಟ್ಟಡ ನಿರ್ಮಾಣ ಕಾರ್ಮಿಕರ ಅನಾರೋಗ್ಯ ಪ್ರಕರಣ: ಸ್ಥಳಕ್ಕೆ ಕಾರ್ಮಿಕ ಇಲಾಖೆ ಅಧಿಕಾರಿಗಳ ಭೇಟಿ

ವರ್ತೂರು ಶೋಭಾ ಡ್ರೀಮ್ಸ್ ಏಕರ್ಸ್ ನಲ್ಲಿ ಅಶುದ್ದ ನೀರು ಸೇವನೆಯಿಂದ ಮೂವರು ಕಾರ್ಮಿಕರು ಮೃತಪಟ್ಟ ಹಿನ್ನೆಲೆಯಲ್ಲಿ ಸೋಮವಾರ ಶೋಭಾ ಡ್ರೀಮ್ಸ್ ಸ್ಥಳಕ್ಕೆ ಕಾರ್ಮಿಕ ಇಲಾಖೆ ಅಧಿಕಾರಿಗಳು........

ಬೆಂಗಳೂರು: ವರ್ತೂರು ಶೋಭಾ ಡ್ರೀಮ್ಸ್ ಏಕರ್ಸ್ ನಲ್ಲಿ ಅಶುದ್ದ ನೀರು ಸೇವನೆಯಿಂದ ಮೂವರು ಕಾರ್ಮಿಕರು ಮೃತಪಟ್ಟ ಹಿನ್ನೆಲೆಯಲ್ಲಿ ಸೋಮವಾರ ಶೋಭಾ ಡ್ರೀಮ್ಸ್ ಸ್ಥಳಕ್ಕೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು. ಈ ವೇಳೆ ಶೋಭಾ ಡೆವಲಪರ್ಸ್ ಸಂಸ್ಥೆಗೆ ಅವರು ನೋಟೀಸ್ ನೀಡಿದ್ದಾರೆ. 
ಕಾರ್ಮಿಕರು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಸ್ಥೆಯಲ್ಲಿ  ನೊಂದಾಯಿಸಿದವರಾಗಿದ್ದರೆ, ಅವರ ಕುಟುಂಬಗಳಿಗೆ 2 ಲಕ್ಷ ರೂ. ಇಲ್ಲದಿದ್ದರೆ, ಕೆಲಸಗಾರರ ಪರಿಹಾರನಿಧಿ ಕಾಯ್ದೆ ಪ್ರಕಾರ ಅವರಿಗೆ ಹಣ ನೀಡಲಾಗುತ್ತದೆ.
"ನಾವು ಕಾರ್ಮಿಕ ಆಯುಕ್ತರು ಮತ್ತು ಬಿಬಿಎಂಪಿ ಆರೋಗ್ಯ ಆಯುಕ್ತರನ್ನು ಭೇಟಿ ಮಾಡಿದ್ದೇವೆ. ಲೇಬರ್ ಕಮೀಷನರ್ ಅವರು ತನಿಖೆಯನ್ನು ನಡೆಸುತ್ತಿರುವುದಾಗಿ ಹೇಳಿದ್ದಾರೆ ಮತ್ತು ತಪ್ಪಿತಸ್ಥರೆಂದು ಕಂಡುಬಂದರೆ, ಶೋಬಾ ಡೆವಲಪರ್ಸ್ ಸಂಸ್ಥೆಗೆ ನೀಡಲಾಗಿರುವ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದಿದ್ದಾರೆ."ಪರ್ಯಾಯ ಕಾನೂನು ವೇದಿಕೆಯ ಸದಸ್ಯೆ ದರ್ಶನಾ ಮಿತ್ರ ಹೇಲಿದರು.
"ವಾರಾಂತ್ಯದಲ್ಲಿ ಎಲ್ಲಾ ನಿರ್ಮಾಣ ಸ್ಥಳಗಳನ್ನು ಪರಿಶೀಲಿಸಲು ಅವರು ಬಿಬಿಎಂಪಿ ಸಾರ್ವಜನಿಕ ಆರೋಗ್ಯ ಅಧಿಕಾರಿ ಕಲ್ಪನಾ ಅವರಿಗೆ ನಾವು ಸೂಚನೆ ನೀಡಿದ್ದೇವೆ ಎಂದು ಆರೋಗ್ಯ ಆಯುಕ್ತ ಸರ್ಫರಾಜ್ ಖಾನ್ ಹೇಳಿದ್ದಾರೆ." ಎಂದು ಅವರು ಹೇಳಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್