ಮ್ಯಾನ್ ಹೋಲ್ 
ರಾಜ್ಯ

ಬೆಂಗಳೂರು: ಮ್ಯಾನ್ ಹೋಲ್ ಸ್ವಚ್ಛಗೊಳಿಸುತ್ತಿದ್ದ 3 ಕಾರ್ಮಿಕರ ದಾರುಣ ಸಾವು

ನಗರದ ಸೋಮಸಂದ್ರಪಾಳ್ಯ ಮ್ಯಾನ್‌ಹೋಲ್‌ಗೆ ಇಳಿದಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ...

ಬೆಂಗಳೂರು: ನಗರದ ಸೋಮಸಂದ್ರಪಾಳ್ಯ ಮ್ಯಾನ್‌ಹೋಲ್‌ಗೆ ಇಳಿದಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಎನ್ ಡಿ ಸೆಫಲ್ ಅಪಾರ್ಟ್ ಮೆಂಟ್ ಬಳಿಯ ಒಳಚರಂಡಿ ನೀರು ಸಂಸ್ಕರಣಾ ಘಟಕ(ಎಸ್ ಟಿಪಿ)ಕ್ಕೆ ಇಳಿದಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಕೂಡಲೇ ಅಲ್ಲಿಂಗೆ ಬಂದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟು ಮೂವರನ್ನು ಮೇಲಕ್ಕೆ ಎತ್ತಿದರು. ನಂತರ ಅವರನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ರಾವಾನಿಸಲಾಯಿತು. ಮೂವರನ್ನು ಕಾರ್ಮಿಕರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಸ್ಪಷ್ಟಪಡಿಸಿದ್ದಾರೆ. 
ಯಾವುದೇ ಭದ್ರತಾ ಕ್ರಮಗಳನ್ನು ಕೈಗೊಳ್ಳದೇ ಕಾರ್ಮಿಕರನ್ನು ಮ್ಯಾನ್ ಹೋಲ್‌ ಒಳಗೆ ಇಳಿದಿದ್ದಾರೆ. ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT