ಶಾಸಕ ಭೈರತಿ ಬಸವರಾಜ್ 
ರಾಜ್ಯ

ಶೀರ್ಘದಲ್ಲೇ ಕೃಷ್ಣರಾಜಪುರದಲ್ಲಿ ಕೋರ್ಟ್ ಸಂಕೀರ್ಣ!

ತಾಲೂಕು ಕೇಂದ್ರವಾಗಿರುವ ಕೃಷ್ಣರಾಜಪುರದಲ್ಲಿ ಶೀರ್ಘದಲ್ಲೇ ಕೋರ್ಟ್ ಸಂಕೀರ್ಣ ಮತ್ತು ಆಧುನಿಕ ಮಾರುಕಟ್ಟೆ ಸಂಕೀರ್ಣವನ್ನು ನಿರ್ಮಿಸಲಾಗುವುದು ಎಂದು ಕಾಂಗ್ರೆಸ್ ಶಾಸಕ ಭೈರತಿ ಬಸವರಾಜ್ ಹೇಳಿದ್ದಾರೆ.

ಬೆಂಗಳೂರು: ತಾಲೂಕು ಕೇಂದ್ರವಾಗಿರುವ ಕೃಷ್ಣರಾಜಪುರದಲ್ಲಿ ಶೀರ್ಘದಲ್ಲೇ ಕೋರ್ಟ್ ಸಂಕೀರ್ಣ ಮತ್ತು ಆಧುನಿಕ ಮಾರುಕಟ್ಟೆ ಸಂಕೀರ್ಣವನ್ನು ನಿರ್ಮಿಸಲಾಗುವುದು ಎಂದು ಕಾಂಗ್ರೆಸ್ ಶಾಸಕ ಭೈರತಿ ಬಸವರಾಜ್ ಹೇಳಿದ್ದಾರೆ. 
ಕೃಷ್ಣರಾಜಪುರದಲ್ಲಿ ರಾಜು ಕ್ಷತ್ರೀಯ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಭೈರತಿ ಬಸವರಾಜ್ ಅವರು, ಆಡಳಿತಾತ್ಮಕ ಮೂಲಸೌಕರ್ಯ ಮತ್ತು ನಾಗರಿಕ ಸೌಕರ್ಯಗಳು ಹೆಚ್ಚಿಸುವ ಹಿನ್ನೆಲೆಯಲ್ಲಿ 50 ಕೋಟಿ ವೆಚ್ಚದಲ್ಲಿ ಕೋರ್ಟ್ ಸಂಕೀರ್ಣ ಮತ್ತು 18 ಕೋಟಿ ವೆಚ್ಚದಲ್ಲಿ ಆಧುನಿಕ ಮಾರುಕಟ್ಟೆ ಸಂಕೀರ್ಣವನ್ನು ನಿರ್ಮಿಸಲಾಗುವುದು ಎಂದರು. 
ಕೃಷ್ಣರಾಜಪುರ ಕ್ಷೇತ್ರದಲ್ಲಿ ಆರಂಭಿಸಿದ್ದ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡಿದ ಭೈರತಿ ಬಸವರಾಜ್ ಅವರು ರಾಮಮೂರ್ತಿನಗರ, ಹೊರಮಾವು ಮತ್ತು ಕಗ್ಗದಾಸಪುರದಲ್ಲಿ ಮೂರು ರೈಲ್ವೆ ಓವರ್ ಬ್ರಿಡ್ಜ್ ಗಳ ಕಾಮಗಾರಿ ವೇಗವಾಗಿ ನಡೆಯುತ್ತಿವೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

Flydubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್, 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ: ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ, Video!