ಅಜಯ್ ಸೇಠ್ 
ರಾಜ್ಯ

ನಮ್ಮ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾಗಿ ಅಜಯ್ ಸೇಠ್ ನೇಮಕ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಹಾಗೂ ಕರ್ನಾಟಕ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿರುವ ಅಜಯ್ ಸೇಠ್‌ ಅವರನ್ನು ಮೆಟ್ರೋ...

ಬೆಂಗಳೂರು: ನಮ್ಮ ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಜಯ್‌ ಸೇಠ್‌  ನೇಮಕಗೊಂಡಿದ್ದಾರೆ. 
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಹಾಗೂ ಕರ್ನಾಟಕ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿರುವ ಅಜಯ್ ಸೇಠ್‌ ಅವರನ್ನು ಮೆಟ್ರೋ ನಿಗಮಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 
ಈ ಮೊದಲು ಮಹೇಂದ್ರ ಜೈನ್‌ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು, ಅದಕ್ಕೂ ಮೊದಲು ಪ್ರದೀಪ್‌ ಸಿಂಗ್‌ ಖರೋಲಾ ಅವರು ನಿರ್ದೇಕರಾಗಿದ್ದರು. ಪ್ರದೀಪ್‌ ಸಿಂಗ್‌ ಖರೋಲಾ 2013 ರಿಂದ 2017ರವರೆಗೆ ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು.
1987ರ  ಬ್ಯಾಚ್  ಐಎಎಸ್ ಅಧಿಕಾರಿಯಾಗಿರುವ ಅಜಯ್ ಸೇಠ್ ಅವರಿಗೆ ಹಣಕಾಸು ವಲಯದಲ್ಲಿ ಅಪಾರ  ಅನುಭವವಿದೆ.  
2017ರಲ್ಲಿ ಏರ್‌ ಇಂಡಿಯಾ ಮುಖ್ಯಸ್ಥರಾಗಿ ವರ್ಗಾವಣೆಗೊಂಡಿದ್ದರು. ಭಾರತೀಯ ವಿಮಾನ ಪ್ರಾಧಿಕಾರದ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು. ಹಣಕಾಸು ಇಲಾಖೆ ಮತ್ತು ವಾಣಿಜ್ಯ ತೆರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT