ಅಪಘಾತಕ್ಕಿಡಾದ ಕಾರು ಮತ್ತು ಲಾರಿ 
ರಾಜ್ಯ

ತುಮಕೂರು ಬಳಿ ಭೀಕರ ಅಪಘಾತ, ಬೆಂಗಳೂರಿನ ಐವರು ಸಾವು

ತುಮಕೂರು ಜಿಲ್ಲೆಯ ಮಧುಗಿರಿ ಸಮೀಪ ಬುಧವಾರ ಸಿಮೆಂಟ್ ಲಾರಿ ಮತ್ತು ಕಾರು ಮಧ್ಯೆ ಭೀಕರ ಅಪಘಾತ...

ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿ ಸಮೀಪ ಬುಧವಾರ ಸಿಮೆಂಟ್ ಲಾರಿ ಮತ್ತು ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಂದು ಪಾವಗಡದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ಮರಳುವಾಗ ಮಧುಗಿರಿ-ತುಮಕೂರು ರಸ್ತೆಯ ಕೆರೆಗಳ ಪಾಳ್ಯ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ.
ಮೃತರೆಲ್ಲರೂ ಬೆಂಗಳೂರಿನ ಬೈಯಪ್ಪನಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ.
ಈ ಸಂಬಂಧ ಮಧುಗಿರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!