ಮೈಸೂರು: ಕಪಿಲಾ ನದಿಗೆ ಜಿಗಿದು ಈಜಲು ಹೋದ ಯುವಕ ನಾಪತ್ತೆ 
ರಾಜ್ಯ

ಮೈಸೂರು: ಕಪಿಲಾ ನದಿಗೆ ಜಿಗಿದು ಈಜಲು ಹೋದ ಯುವಕ ನಾಪತ್ತೆ

ನದಿಗೆ ಹಾರಿ ಈಜುವ ಚಾಲೆಂಜ್ ಮಾಡಿದ್ದ ನಾಲ್ವರು ಯುವಕರಲ್ಲಿ ಓರ್ವ ನೀರಲ್ಲಿ ಕೊಚ್ಚಿ ಹೋದ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.

ಮೈಸೂರು: ನದಿಗೆ ಹಾರಿ ಈಜುವ ಚಾಲೆಂಜ್ ಮಾಡಿದ್ದ ನಾಲ್ವರು ಯುವಕರಲ್ಲಿ ಓರ್ವ ನೀರಲ್ಲಿ ಕೊಚ್ಚಿ ಹೋದ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ಪಟ್ಟಣ ಸಮೀಪದ ಕಪಿಲಾ ನದಿ, ಕಬಿನಿ ಜಲಾಶಯಕ್ಕೆ ಧುಮುಕಿದ್ದ ಯುವಕರಲ್ಲಿ  ಓರ್ವ ನೀರಿನಲ್ಲಿ ಕೊಚ್ಚಿಹೋಗಿದ್ದಾನೆ.ಮಳೆಯಿಂದಾಗಿ  ಜಲಾಶಯದಿಂದ ಹೊರ ಹರಿವು ಹೆಚ್ಚಳವಾಗಿದ್ದು ತುಂಬಿದ ನದಿಯಲ್ಲಿ ಈಜುವುದಕ್ಕಾಗಿ ರೈಲ್ವೆ ಬ್ರಿಜ್ ನಿಂದ ಹಾರಿದ್ದಾರೆ.
ನಾಲ್ವರಲ್ಲಿ ಮೂವರು  ಈಜಿ ದಡ ಮುಟ್ಟಿದರೆ ಮುಜಾಫಿರ್​ ಶರೀಫ್ ಎನ್ನುವಾತ ಮಾತ್ರ ನೀರಿನ ಸೆಳೆತಕ್ಕೆ ಸಿಕ್ಕು ಕೊಚ್ಚಿ ಹೋಗಿದ್ದಾನೆ. ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕದಳ, ಈಜು ಪರಿಣಿತರು ಮುದಾಫಿರ್‌ಗಾಗಿ ಹುಡುಕಾಟ ನಡೆಸಿದ್ದಾರೆ.
ನಂಜನಗೂಡು ಪಟ್ಟಣ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ