ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ 
ರಾಜ್ಯ

ವಿಳಂಬಗತಿಯಲ್ಲಿ ಕಲುಬುರಗಿ ರೈಲ್ವೆ ಯೋಜನೆ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಖರ್ಗೆ ಸೂಚನೆ

ಕಲಬುರಗಿಯಲ್ಲಿ ರೈಲ್ವೆ ಯೋಜನೆಗಳನ್ನು ವಿಳಂಬಗೊಳಿಸದೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಲಬುರಗಿ : ಕಲಬುರಗಿಯಲ್ಲಿ ರೈಲ್ವೆ ಯೋಜನೆಗಳನ್ನು ವಿಳಂಬಗೊಳಿಸದೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ  ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ  ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾ ಅಭಿವೃದ್ದಿ ಹಾಗೂ ಸಹಕಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ರಾಜ್ಯಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ಒದಗಿಸುತ್ತಿದ್ದರು ಯೋಜನೆ ಪೂರ್ಣಗೊಳಿಸುವಲ್ಲಿ ಏಕೆ ವಿಳಂಬ ಮಾಡಲಾಗುತ್ತಿದೆ  ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಕಲಬುರಗಿ ವಲಯದಲ್ಲಿ ಅನೇಕ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿದ್ದು, 11 ತಿಂಗಳೊಳಗೆ ಪೂರ್ಣಗೊಳ್ಳಲಿವೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಮದರ್ ತೆರೇಸಾ ಶಾಲೆ ಮತ್ತು ಅಪ್ಜಲಪುರ ರಸ್ತೆಯಲ್ಲಿನ ರೈಲ್ವೆ ಮೇಲ್ಸುತುವೆಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸಬೇಕು , ವಾರಕ್ಕೊಮ್ಮೆ ರೈಲ್ವೆ ಮೇಲ್ಸುತುವೆ, ವಿದ್ಯುದೀಕರಣಕ್ಕೆ ಸಂಬಂಧಿಸಿದ  ಕೆಲಸಗಳ ಬಗ್ಗೆ  ಜಿಲ್ಲಾಧಿಕಾರಿಗಳು ವಾರಕ್ಕೊಮ್ಮೆ ಸಭೆ ನಡೆಸಬೇಕು ಎಂದು ಖರ್ಗೆ ನಿರ್ದೇಶನ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್