ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ 
ರಾಜ್ಯ

ಕಾಲಮಿತಿಯಲ್ಲಿ ಯೋಜನೆ ಪೂರ್ಣಗೊಳಿಸಿ : ಬಿಬಿಎಂಪಿ ಅಧಿಕಾರಿಗಳಿಗೆ ಕುಮಾರಸ್ವಾಮಿ ನಿರ್ದೇಶನ

ರಾಜಧಾನಿ ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಯೋಜನೆಗಳನ್ನು ಕಾಲಮಿತಿಯಲ್ಲಿ  ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
 ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಷಾ  ನೇತೃತ್ವದಲ್ಲಿನ ಬಿ- ಪ್ಯಾಕ್  ತಂಡದ ಜೊತೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಕುಮಾರಸ್ವಾಮಿ,  ನಗರ ವ್ಯಾಪ್ತಿಯಲ್ಲಿ  ಪ್ರಗತಿಯಲ್ಲಿರುವ ಕಾಮಗಾರಿಗಳ ಪರಾಮರ್ಶೆಗಾಗಿ ತಿಂಗಳಿಗೊಮ್ಮೆ ಸಭೆ ನಡೆಸುವುದಾಗಿ ತಿಳಿಸಿದರು.
ಘನ ತ್ಯಾಜ್ಯ ನಿರ್ವಹಣೆ , ಸುಗಮ ಸಂಚಾರ ವ್ಯವಸ್ಥೆ ನಿರ್ಮಾಣ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು  ಸುದ್ದಿಗಾರರಿಗೆ ಷಾ ಹೇಳಿದರು.
 ಕೆಲವು ವಾರಗಳಲ್ಲಿ ನಗರದಲ್ಲಿ ಮಹತ್ತರವಾದ ಬದಲಾವಣೆ ತರುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ . ನಗರದಲ್ಲಿ ಅನೇಕ ಯೋಜನೆಗಳು ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೂ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ ಎಂದು ಮಜುಂದಾರ್ ಷಾ ನುಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT