ಸಂಗ್ರಹ ಚಿತ್ರ 
ರಾಜ್ಯ

ತುಮಕೂರು: ಡಿವೈಡರ್ ಗೆ ಕಾರ್ ಡಿಕ್ಕಿ, ಆರ್‌ಟಿಓ ಅಧಿಕಾರಿ ಸಾವು

ಕಾರ್ ಒಂದು ರಸ್ತೆ ವಿಭಜಕ (ಡಿವೈಡರ್)ಗೆ ಡಿಕ್ಕಿಯಾಗಿ ಆರ್‌ಟಿಓ ಅಧಿಕಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನ ಶಿರಾದಲ್ಲಿ ನಡೆದಿದೆ.

ತುಮಕೂರು: ಕಾರ್ ಒಂದು ರಸ್ತೆ ವಿಭಜಕ (ಡಿವೈಡರ್)ಗೆ ಡಿಕ್ಕಿಯಾಗಿ ಆರ್‌ಟಿಓ ಅಧಿಕಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನ ಶಿರಾದಲ್ಲಿ ನಡೆದಿದೆ.
ಚಿತ್ರದುರ್ಗದ ಆರ್‌ಟಿಓ ಅಧಿಕಾರಿ ದೇವ್‌ರಾಜ್‌ (50)  ಅಪಘಾತದಲ್ಲಿ ದುರಂತ ಸಾವಿಗೀಡಾಗಿದ್ದು ಕಾರಿನ ಚಾಲಕ ಅಶೋಕ್‌ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶುಕ್ರವಾರ ಬೆಳಿಗ್ಗೆ ಈ ಅವಘಡ ಸಂಭವಿಸಿದೆ. ಶಿರಾಗೆ ಆಗಮಿಸಿದ್ದ ಆರ್‌ಟಿಓ ಅಧಿಕಾರಿ ಹಿಂದಿರುಗುವ ಮಾರ್ಗದಲ್ಲಿ ಅಪಘಾತವಾಗಿದೆ. ಗಾಯಾಳು ಚಾಲಕ ಅಶೋಕ ವರನ್ನು ಶಿರಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌

JDS ಪಾದಯಾತ್ರೆಯಲ್ಲಿ ರೈತರಿಲ್ಲ, ಪಕ್ಷದ ಕಾರ್ಯಕರ್ತರ ಕರೆತಂದಿದ್ದಾರೆ; ನಿಖಿಲ್‌ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಡಿಕೆ ಶಿವಕುಮಾರ್‌ ವ್ಯಂಗ್ಯ